Deuteronomy · chapter 34 · verse 5
Deuteronomy 34:5 in Kannada
ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
Kartana maatina haage kartana daasanaada mosheyu alli movaabina deshadalli sattanu.
Deuteronomy 34:5 in English
- King James Version (KJV)
- So Moses the servant of the LORD died there in the land of Moab, according to the word of the LORD.
- World English Bible (WEB)
- So Moses the servant of the LORD died there in the land of Moab, according to the LORD’s word.
- American Standard Version (ASV)
- So Moses the servant of Jehovah died there in the land of Moab, according to the word of Jehovah.
- Bible in Basic English (BBE)
- So death came to Moses, the servant of the Lord, there in the land of Moab, as the Lord had said.
- Darby Translation (DBY)
- And Moses the servant of Jehovah died there in the land of Moab, according to the word of Jehovah.
- Webster's Bible (WBS)
- So Moses the servant of the LORD died there in the land of Moab, according to the word of the LORD.
- Young's Literal Translation (YLT)
- And Moses, servant of the Lord, dieth there, in the land of Moab, according to the command of Jehovah;
Read in context
- 3ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
- 4ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
- 5ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
- 6ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
- 7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
Cross references
- Deuteronomy 32:50 ಧರ್ಮೋಪದೇಶಕಾಂಡ 32:50ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
- Joshua 1:1–2 ಯೆಹೋಶುವ 1:1–2ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ-- ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
- Hebrews 3:3–6 ಇಬ್ರಿಯರಿಗೆ 3:3–6ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ. ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Deuteronomy 31:14 ಧರ್ಮೋಪದೇಶಕಾಂಡ 31:14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
- 2 Peter 1:1 2 ಪೇತ್ರನು 1:1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
- John 8:35–36 ಯೋಹಾನನು 8:35–36ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ. ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- Numbers 12:7 ಅರಣ್ಯಕಾಂಡ 12:7ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
- 2 Timothy 2:25 2 ತಿಮೊಥೆಯನಿಗೆ 2:25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Malachi 4:4 ಮಲಾಕಿಯ 4:4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.