Skip to content
ThuthiThuthiThuthi
Deuteronomy · chapter 34 · verse 7

Deuteronomy 34:7 in Kannada

ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.

Mosheyu saayuvaaga noorippattu varushadava naagiddanu. Avana kannu mobbaagalilla; avana traana kundalilla.

Deuteronomy 34:7 in English

King James Version (KJV)
And Moses [was] an hundred and twenty years old when he died: his eye was not dim, nor his natural force abated.
World English Bible (WEB)
Moses was one hundred twenty years old when he died. His eye was not dim, nor his strength gone.
American Standard Version (ASV)
And Moses was a hundred and twenty years old when he died: his eye was not dim, nor his natural force abated.
Bible in Basic English (BBE)
And Moses at his death was a hundred and twenty years old: his eye had not become clouded, or his natural force become feeble.
Darby Translation (DBY)
And Moses was a hundred and twenty years old when he died; his eye was not dim, nor his natural force abated.
Webster's Bible (WBS)
And Moses [was] a hundred and twenty years old when he died: his eye was not dim, nor his natural force abated.
Young's Literal Translation (YLT)
And Moses [is] a son of a hundred and twenty years when he dieth; his eye hath not become dim, nor hath his moisture fled.

Read in context

  1. 5ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
  2. 6ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
  3. 7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
  4. 8ಇಸ್ರಾಯೇಲ್‌ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
  5. 9ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
Read all of Deuteronomy 34

Cross references

Original words (Hebrew)

Deuteronomy 34:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.