Skip to content
ThuthiThuthiThuthi
Deuteronomy · chapter 34 · verse 8

Deuteronomy 34:8 in Kannada

ಇಸ್ರಾಯೇಲ್‌ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.

Israayel makkalu movaabina bailinalli mosheya nimitta moovattu divasa attaru. Ee prakaara mosheya nimittavaada golaatadalli aluva divasagalu mugidavu.

Deuteronomy 34:8 in English

King James Version (KJV)
And the children of Israel wept for Moses in the plains of Moab thirty days: so the days of weeping [and] mourning for Moses were ended.
World English Bible (WEB)
The children of Israel wept for Moses in the plains of Moab thirty days, until the days of weeping in the mourning for Moses were ended.
American Standard Version (ASV)
And the children of Israel wept for Moses in the plains of Moab thirty days: so the days of weeping in the mourning for Moses were ended.
Bible in Basic English (BBE)
For thirty days the children of Israel were weeping for Moses in the table-lands of Moab, till the days of weeping and sorrow for Moses were ended.
Darby Translation (DBY)
And the children of Israel wept for Moses in the plains of Moab thirty days; and the days of weeping and mourning for Moses were ended.
Webster's Bible (WBS)
And the children of Israel wept for Moses in the plains of Moab thirty days: so the days of weeping [and] mourning for Moses were ended.
Young's Literal Translation (YLT)
And the sons of Israel bewail Moses in the plains of Moab thirty days; and the days of weeping [and] mourning for Moses are completed.

Read in context

  1. 6ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
  2. 7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
  3. 8ಇಸ್ರಾಯೇಲ್‌ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
  4. 9ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
  5. 10ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ
Read all of Deuteronomy 34

Cross references

Original words (Hebrew)

Deuteronomy 34:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.