Skip to content
ThuthiThuthiThuthi
Deuteronomy · chapter 34 · verse 9

Deuteronomy 34:9 in Kannada

ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.

Idallade noonana maganaada yehoshuvanu jnyaanada aatmadinda tumbiddanu. Yaakandare moshe avana mele tanna kaigalannu ittiddanu. Israayel makkalu kartanu moshege aajnyaapisida prakaara maadi avana maatu kelidaru.

Deuteronomy 34:9 in English

King James Version (KJV)
And Joshua the son of Nun was full of the spirit of wisdom; for Moses had laid his hands upon him: and the children of Israel hearkened unto him, and did as the LORD commanded Moses.
World English Bible (WEB)
Joshua the son of Nun was full of the spirit of wisdom, for Moses had laid his hands on him. The children of Israel listened to him, and did as the LORD commanded Moses.
American Standard Version (ASV)
And Joshua the son of Nun was full of the spirit of wisdom; for Moses had laid his hands upon him: and the children of Israel hearkened unto him, and did as Jehovah commanded Moses.
Bible in Basic English (BBE)
And Joshua, the son of Nun, was full of the spirit of wisdom; for Moses had put his hands on him: and the children of Israel gave ear to him, and did as the Lord had given orders to Moses.
Darby Translation (DBY)
And Joshua the son of Nun was filled with the spirit of wisdom, for Moses had laid his hands upon him; and the children of Israel hearkened unto him, and did as Jehovah had commanded Moses.
Webster's Bible (WBS)
And Joshua the son of Nun was full of the spirit of wisdom; for Moses had laid his hands upon him: and the children of Israel hearkened to him, and did as the LORD commanded Moses.
Young's Literal Translation (YLT)
And Joshua son of Nun is full of the spirit of wisdom, for Moses had laid his hands upon him, and the sons of Israel hearken unto him, and do as Jehovah commanded Moses.

Read in context

  1. 7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
  2. 8ಇಸ್ರಾಯೇಲ್‌ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
  3. 9ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
  4. 10ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ
  5. 11ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.
Read all of Deuteronomy 34

Cross references

Original words (Hebrew)

Deuteronomy 34:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.