Deuteronomy · chapter 4 · verse 1
Deuteronomy 4:1 in Kannada
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
Heegiruvadarinda eega israayele, neevu baduki nimma pitrugala devaraada kartanu nimage koduva deshavannu praveshisi svatantrisikolluva haage naanu nimage bodhisuva niyamagalannoo nyaayagalannoo keli avugalannu maadiri.
Deuteronomy 4:1 in English
- King James Version (KJV)
- Now therefore hearken, O Israel, unto the statutes and unto the judgments, which I teach you, for to do [them], that ye may live, and go in and possess the land which the LORD God of your fathers giveth you.
- World English Bible (WEB)
- Now, Israel, listen to the statutes and to the ordinances which I teach you, to do them, that you may live and go in and possess the land which the LORD, the God of your fathers, gives you.
- American Standard Version (ASV)
- And now, O Israel, hearken unto the statutes and unto the ordinances, which I teach you, to do them; that ye may live, and go in and possess the land which Jehovah, the God of your fathers, giveth you.
- Bible in Basic English (BBE)
- And now give ear, O Israel, to the laws and the decisions which I am teaching you, and do them; so that life may be yours, and you may go in and take for yourselves the land which the Lord, the God of your fathers, is giving you.
- Darby Translation (DBY)
- And now, Israel, hearken to the statutes and to the ordinances which I teach you, to do [them], that ye may live, and go in and possess the land which Jehovah the God of your fathers giveth you.
- Webster's Bible (WBS)
- Now therefore hearken, O Israel, to the statutes and to the judgments, which I teach you, to do [them] , that ye may live, and go in and possess the land which the LORD God of your fathers giveth you.
- Young's Literal Translation (YLT)
- 'And now, Israel, hearken unto the statutes, and unto the judgments which I am teaching you to do, so that ye live, and have gone in, and possessed the land which Jehovah God of your fathers is giving to you.
Read in context
- 1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
- 2ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
- 3ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
Cross references
- Romans 10:5 ರೋಮಾಪುರದವರಿಗೆ 10:5ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
- Ezekiel 20:11 ಯೆಹೆಜ್ಕೇಲನು 20:11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
- Deuteronomy 8:1 ಧರ್ಮೋಪದೇಶಕಾಂಡ 8:1ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.
- Leviticus 18:5 ಯಾಜಕಕಾಂಡ 18:5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- Deuteronomy 30:16 ಧರ್ಮೋಪದೇಶಕಾಂಡ 30:16ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
- Leviticus 22:31 ಯಾಜಕಕಾಂಡ 22:31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
- Deuteronomy 5:1 ಧರ್ಮೋಪದೇಶಕಾಂಡ 5:1ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
- Psalm 119:4 ಕೀರ್ತನೆಗಳು 119:4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
- Deuteronomy 4:45 ಧರ್ಮೋಪದೇಶಕಾಂಡ 4:45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Ezekiel 11:20 ಯೆಹೆಜ್ಕೇಲನು 11:20ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Ezekiel 20:21 ಯೆಹೆಜ್ಕೇಲನು 20:21ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
- Deuteronomy 4:8 ಧರ್ಮೋಪದೇಶಕಾಂಡ 4:8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
Original words (Hebrew)
- hearken · H8085שָׁמַע shâmaʻ
- Israel · H3478יִשְׂרָאֵל Yisrâʼêl
- statutes · H2706חֹק chôq
- judgments · H4941מִשְׁפָּט mishpâṭ
- teach · H3925לָמַד lâmad
- do · H6213עָשָׂה ʻâsâh
- live · H2421חָיָה châyâh
- in · H935בּוֹא bôwʼ
- possess · H3423יָרַשׁ yârash
- land · H776אֶרֶץ ʼerets
- God · H430אֱלֹהִים ʼĕlôhîym
- fathers · H1אָב ʼâb
- giveth · H5414נָתַן nâthan