Skip to content
ThuthiThuthiThuthi
Deuteronomy · chapter 4 · verse 10

Deuteronomy 4:10 in Kannada

ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು

Neenu horebinalli kartana munde ninta divasa untallave? Aaga kartanu nanage--janarannu nanagaagi koodisu; avaru bhoomiya mele badukuva divasagalellaa nanage bhayabhaktiyindi ruvadannu kalitu tamma makkaligoo bodhisuva haage avarige nanna vaakyagalannu helikodu venu andanu

Deuteronomy 4:10 in English

King James Version (KJV)
[Specially] the day that thou stoodest before the LORD thy God in Horeb, when the LORD said unto me, Gather me the people together, and I will make them hear my words, that they may learn to fear me all the days that they shall live upon the earth, and [that] they may teach their children.
World English Bible (WEB)
the day that you stood before the LORD your God in Horeb, when the LORD said to me, “Assemble the people to me, and I will make them hear my words, that they may learn to fear me all the days that they live on the earth, and that they may teach their children.”
American Standard Version (ASV)
the day that thou stoodest before Jehovah thy God in Horeb, when Jehovah said unto me, Assemble me the people, and I will make them hear my words, that they may learn to fear me all the days that they live upon the earth, and that they may teach their children.
Bible in Basic English (BBE)
That day when you were waiting before the Lord your God in Horeb, and the Lord said to me, Make all the people come together, so that hearing my words they may go in fear of me all the days of their life on earth and give this teaching to their children.
Darby Translation (DBY)
the day that thou stoodest before Jehovah thy God in Horeb, when Jehovah said to me, Gather me the people together, that I may cause them to hear my words, that they may learn them, and fear me all the days that they live upon the earth, and teach them to their children.
Webster's Bible (WBS)
[Specially] the day that thou stoodest before the LORD thy God in Horeb, when the LORD said to me, Assemble the people to me, and I will make them hear my words, that they may learn to fear me all the days that they shall live upon the earth, and [that] they may teach their children.
Young's Literal Translation (YLT)
'The day when thou hast stood before Jehovah thy God in Horeb — in Jehovah's saying unto me, Assemble to Me the people, and I cause them to hear My words, so that they learn to fear Me all the days that they are alive on the ground, and their sons they teach; —

Read in context

  1. 8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
  2. 9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
  3. 10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
  4. 11ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
  5. 12ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
Read all of Deuteronomy 4

Cross references

Original words (Hebrew)

Deuteronomy 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.