Deuteronomy · chapter 4 · verse 11
Deuteronomy 4:11 in Kannada
ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
Aaga neevu hattira bandu bettada kelage nintiri; aa bettavu kattaleyaa giddu meghagaloo gaadhaandhakaaravoo untaagi aakaasha madhyada varege benkiyinda uriyu ttittu.
Deuteronomy 4:11 in English
- King James Version (KJV)
- And ye came near and stood under the mountain; and the mountain burned with fire unto the midst of heaven, with darkness, clouds, and thick darkness.
- World English Bible (WEB)
- You came near and stood under the mountain. The mountain burned with fire to the heart of the sky, with darkness, cloud, and thick darkness.
- American Standard Version (ASV)
- And ye came near and stood under the mountain; and the mountain burned with fire unto the heart of heaven, with darkness, cloud, and thick darkness.
- Bible in Basic English (BBE)
- And you came near, waiting at the foot of the mountain; and flames of fire went up from the mountain to the heart of heaven, with dark clouds, and all was black as night.
- Darby Translation (DBY)
- And ye came near and stood under the mountain; and the mountain burned with fire to the heart of heaven, with darkness, clouds, and obscurity.
- Webster's Bible (WBS)
- And ye came near and stood under the mountain; and the mountain burned with fire to the midst of heaven, with darkness, clouds, and thick darkness.
- Young's Literal Translation (YLT)
- and ye draw near and stand under the mountain, and the mountain is burning with fire unto the heart of the heavens — darkness, cloud, yea, thick darkness:
Read in context
- 9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- 10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
- 11ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
- 12ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
- 13ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
Cross references
- Deuteronomy 5:23 ಧರ್ಮೋಪದೇಶಕಾಂಡ 5:23(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
- Exodus 19:16–18 ವಿಮೋಚನಕಾಂಡ 19:16–18ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Hebrews 12:18–19 ಇಬ್ರಿಯರಿಗೆ 12:18–19ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
- Exodus 20:18–19 ವಿಮೋಚನಕಾಂಡ 20:18–19ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು. ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.