Skip to content
ThuthiThuthiThuthi
Deuteronomy · chapter 4 · verse 12

Deuteronomy 4:12 in Kannada

ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.

Benkiya madhyadolaginda kartanu nimma sangada maatanaadidanu; vaakyagala dhvaniyannu neevu kelidiri; aadare aakaaravannu nodalilla; dhvaniyannu maatra kelidiri.

Deuteronomy 4:12 in English

King James Version (KJV)
And the LORD spake unto you out of the midst of the fire: ye heard the voice of the words, but saw no similitude; only [ye heard] a voice.
World English Bible (WEB)
The LORD spoke to you out of the middle of the fire: you heard the voice of words, but you saw no form; you only heard a voice.
American Standard Version (ASV)
And Jehovah spake unto you out of the midst of the fire: ye heard the voice of words, but ye saw no form; only [ye heard] a voice.
Bible in Basic English (BBE)
And the voice of the Lord came to you out of the fire: the sound of his words came to your ears but you saw no form; there was nothing but a voice.
Darby Translation (DBY)
And Jehovah spoke to you from the midst of the fire: ye heard the voice of the words, but ye saw no form; only [ye heard] a voice.
Webster's Bible (WBS)
And the LORD spoke to you out of the midst of the fire: ye heard the voice of the words, but saw no similitude; only [ye heard] a voice.
Young's Literal Translation (YLT)
'And Jehovah speaketh unto you out of the midst of the fire; a voice of words ye are hearing and a similitude ye are not seeing, only a voice;

Read in context

  1. 10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
  2. 11ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
  3. 12ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
  4. 13ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
  5. 14ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
Read all of Deuteronomy 4

Cross references

Original words (Hebrew)

Deuteronomy 4:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.