Skip to content
ThuthiThuthiThuthi
Deuteronomy · chapter 4 · verse 13

Deuteronomy 4:13 in Kannada

ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.

Aatanu hattu aajnyegalemba tanna odambadikeyannu nimage tilisi adannu anusarisabekendu nimage aajnyaapisi avugalannu kallina eradu halagegala mele baredanu.

Deuteronomy 4:13 in English

King James Version (KJV)
And he declared unto you his covenant, which he commanded you to perform, [even] ten commandments; and he wrote them upon two tables of stone.
World English Bible (WEB)
He declared to you his covenant, which he commanded you to perform, even the ten commandments. He wrote them on two stone tablets.
American Standard Version (ASV)
And he declared unto you his covenant, which he commanded you to perform, even the ten commandments; and he wrote them upon two tables of stone.
Bible in Basic English (BBE)
And he gave you his agreement with you, the ten rules which you were to keep, which he put in writing on the two stones of the law.
Darby Translation (DBY)
And he declared to you his covenant, which he commanded you to do, the ten words; and he wrote them on two tables of stone.
Webster's Bible (WBS)
And he declared to you his covenant, which he commanded you to perform, [even] ten commandments; and he wrote them upon two tables of stone.
Young's Literal Translation (YLT)
and He declareth to you His covenant, which He hath commanded you to do, the Ten Matters, and He writeth them upon two tables of stone.

Read in context

  1. 11ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
  2. 12ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
  3. 13ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
  4. 14ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
  5. 15ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
Read all of Deuteronomy 4

Cross references

Original words (Hebrew)

Deuteronomy 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.