Deuteronomy · chapter 4 · verse 17
Deuteronomy 4:17 in Kannada
ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ
Bhoomiya meliruva yaavadondu mrugada holikeyannoo aakaashadalli haaruvantha rekkeyulla yaavadondu pakshiya holike yannoo bhoomiya mele haridaaduvantha yaava dondara holikeyannoo
Deuteronomy 4:17 in English
- King James Version (KJV)
- The likeness of any beast that [is] on the earth, the likeness of any winged fowl that flieth in the air,
- World English Bible (WEB)
- the likeness of any animal that is on the earth, the likeness of any winged bird that flies in the sky,
- American Standard Version (ASV)
- the likeness of any beast that is on the earth, the likeness of any winged bird that flieth in the heavens,
- Bible in Basic English (BBE)
- Or any beast of the earth, or winged bird of the air,
- Darby Translation (DBY)
- the pattern of any beast that is on the earth, the pattern of any winged fowl that flieth in the heaven,
- Webster's Bible (WBS)
- The likeness of any beast that [is] on the earth, the likeness of any winged fowl that flieth in the air,
- Young's Literal Translation (YLT)
- a form of any beast which [is] in the earth — a form of any winged bird which flieth in the heavens —
Read in context
- 15ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
- 16ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ
- 17ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ
- 18ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
- 19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.