Deuteronomy · chapter 4 · verse 20
Deuteronomy 4:20 in Kannada
ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
Nimmanne kartanu takkondu neevu ee dina iruva prakaara tanage svaastyavaada janavaaguva haage kabbinada kulumeyolaginda andare aiguptadinda horage baramaadiddaane.
Deuteronomy 4:20 in English
- King James Version (KJV)
- But the LORD hath taken you, and brought you forth out of the iron furnace, [even] out of Egypt, to be unto him a people of inheritance, as [ye are] this day.
- World English Bible (WEB)
- But the LORD has taken you, and brought you out of the iron furnace, out of Egypt, to be to him a people of inheritance, as it is today.
- American Standard Version (ASV)
- But Jehovah hath taken you, and brought you forth out of the iron furnace, out of Egypt, to be unto him a people of inheritance, as at this day.
- Bible in Basic English (BBE)
- But the Lord has taken you out of the flaming fire, out of Egypt, to be to him the people of his heritage, as you are today.
- Darby Translation (DBY)
- But you hath Jehovah taken, and hath brought you forth out of the iron furnace, out of Egypt, that ye might be to him a people of inheritance, as it is this day.
- Webster's Bible (WBS)
- But the LORD hath taken you, and brought you out of the iron furnace, [even] from Egypt, to be to him a people of inheritance, as [ye are] this day.
- Young's Literal Translation (YLT)
- 'And you hath Jehovah taken, and He is bringing you out from the iron furnace, from Egypt, to be to Him for a people — an inheritance, as [at] this day.
Read in context
- 18ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
- 19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
- 20ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- 21ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
- 22ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
Cross references
- 1 Kings 8:51 1 ಅರಸುಗಳು 8:51ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
- Jeremiah 11:4 ಯೆರೆಮೀಯ 11:4ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
- Deuteronomy 32:9 ಧರ್ಮೋಪದೇಶಕಾಂಡ 32:9ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
- Psalm 135:4 ಕೀರ್ತನೆಗಳು 135:4ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
- Deuteronomy 9:29 ಧರ್ಮೋಪದೇಶಕಾಂಡ 9:29ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Isaiah 63:17–18 ಯೆಶಾಯ 63:17–18ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು. ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
- Psalm 28:9 ಕೀರ್ತನೆಗಳು 28:9ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Deuteronomy 9:26 ಧರ್ಮೋಪದೇಶಕಾಂಡ 9:26ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
- Psalm 33:12 ಕೀರ್ತನೆಗಳು 33:12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.