Deuteronomy · chapter 4 · verse 21
Deuteronomy 4:21 in Kannada
ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
Naanu yordanina aachege hogada haage yoo ninna devaraada kartanu ninage svaastyavaagi koduva aa olle deshadalli praveshisada haage yoo nimma nimitta kartanu nanna mele kopa maadikondu pramaanamaadidanu.
Deuteronomy 4:21 in English
- King James Version (KJV)
- Furthermore the LORD was angry with me for your sakes, and sware that I should not go over Jordan, and that I should not go in unto that good land, which the LORD thy God giveth thee [for] an inheritance:
- World English Bible (WEB)
- Furthermore the LORD was angry with me for your sakes, and swore that I should not go over the Jordan, and that I should not go in to that good land which the LORD your God gives you for an inheritance;
- American Standard Version (ASV)
- Furthermore Jehovah was angry with me for your sakes, and sware that I should not go over the Jordan, and that I should not go in unto that good land, which Jehovah thy God giveth thee for an inheritance:
- Bible in Basic English (BBE)
- And the Lord was angry with me because of you, and made an oath that I was not to go over Jordan into the good land which the Lord is giving you for your heritage:
- Darby Translation (DBY)
- And Jehovah was angry with me on your account, and swore that I should not go over the Jordan, and that I should not enter in to that good land which Jehovah thy God giveth thee [for] an inheritance;
- Webster's Bible (WBS)
- Furthermore the LORD was angry with me for your sakes, and swore that I should not go over Jordan, and that I should not enter that good land which the LORD thy God giveth thee [for] an inheritance:
- Young's Literal Translation (YLT)
- 'And Jehovah hath shewed himself wroth with me because of your words, and sweareth to my not passing over the Jordan, and to my not going in unto the good land which Jehovah thy God is giving to thee — an inheritance;
Read in context
- 19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
- 20ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- 21ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
- 22ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
- 23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
Cross references
- Deuteronomy 1:37 ಧರ್ಮೋಪದೇಶಕಾಂಡ 1:37ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
- Numbers 20:12 ಅರಣ್ಯಕಾಂಡ 20:12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- Psalm 106:32–33 ಕೀರ್ತನೆಗಳು 106:32–33ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು. ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- Deuteronomy 31:2 ಧರ್ಮೋಪದೇಶಕಾಂಡ 31:2ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
- Deuteronomy 3:26 ಧರ್ಮೋಪದೇಶಕಾಂಡ 3:26ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.