Skip to content
ThuthiThuthiThuthi
Deuteronomy · chapter 4 · verse 22

Deuteronomy 4:22 in Kannada

ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.

Aadare naanu ee deshadalli saayalebeku. Naanu yordanina aachege hoga takkaddalla, aadare neevu aachege hogi aa olle deshavannu svaadheena maadikolliri.

Deuteronomy 4:22 in English

King James Version (KJV)
But I must die in this land, I must not go over Jordan: but ye shall go over, and possess that good land.
World English Bible (WEB)
but I must die in this land. I must not go over the Jordan, but you shall go over and possess that good land.
American Standard Version (ASV)
but I must die in this land, I must not go over the Jordan; but ye shall go over, and possess that good land.
Bible in Basic English (BBE)
But death is to come to me in this land, I may not go over Jordan: but you will go over and take that good land for your heritage.
Darby Translation (DBY)
for I shall die in this land, I shall not go over the Jordan; but ye shall go over, and possess this good land.
Webster's Bible (WBS)
But I must die in this land, I must not go over Jordan: but ye shall go over, and possess that good land.
Young's Literal Translation (YLT)
for I am dying in this land; I am not passing over the Jordan, and ye are passing over, and have possessed this good land.

Read in context

  1. 20ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
  2. 21ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
  3. 22ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
  4. 23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
  5. 24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
Read all of Deuteronomy 4

Cross references

Original words (Hebrew)

Deuteronomy 4:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.