Skip to content
ThuthiThuthiThuthi
Deuteronomy · chapter 4 · verse 23

Deuteronomy 4:23 in Kannada

ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.

Nimma devaraada kartanu nimma sangada maadida odambadikeyannu maretu nimma devaraada kartanu bedavendu kettida yaava roopada vigraha vannoo maadikollada haage jaagrateyaagirri.

Deuteronomy 4:23 in English

King James Version (KJV)
Take heed unto yourselves, lest ye forget the covenant of the LORD your God, which he made with you, and make you a graven image, [or] the likeness of any [thing], which the LORD thy God hath forbidden thee.
World English Bible (WEB)
Be careful, lest you forget the covenant of the LORD your God, which he made with you, and make yourselves a carved image in the form of anything which the LORD your God has forbidden you.
American Standard Version (ASV)
Take heed unto yourselves, lest ye forget the covenant of Jehovah your God, which he made with you, and make you a graven image in the form of anything which Jehovah thy God hath forbidden thee.
Bible in Basic English (BBE)
Take care that you do not let the agreement of the Lord your God, which he has made with you, go out of your mind, or make for yourselves images of any sort, against the orders which the Lord your God has given you.
Darby Translation (DBY)
Take heed to yourselves lest ye forget the covenant of Jehovah your God, which he made with you, and make yourselves a graven image, the form of anything which Jehovah thy God hath forbidden thee.
Webster's Bible (WBS)
Take heed to yourselves, lest ye forget the covenant of the LORD your God, which he made with you, and make you a graven image, [or] the likeness of any [thing] which the LORD thy God hath forbidden thee.
Young's Literal Translation (YLT)
'Take heed to yourselves, lest ye forget the covenant of Jehovah your God, which He hath made with you, and have made to yourselves a graven image, a similitude of anything [concerning] which Jehovah thy God hath charged thee:

Read in context

  1. 21ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
  2. 22ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
  3. 23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
  4. 24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
  5. 25ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
Read all of Deuteronomy 4

Cross references

Original words (Hebrew)

Deuteronomy 4:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.