Skip to content
ThuthiThuthiThuthi
Deuteronomy · chapter 4 · verse 24

Deuteronomy 4:24 in Kannada

ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.

Ninna devaraada kartanu dahisuva agniyoo roshavulla devaroo aagiddaane.

Deuteronomy 4:24 in English

King James Version (KJV)
For the LORD thy God [is] a consuming fire, [even] a jealous God.
World English Bible (WEB)
For the LORD your God is a devouring fire, a jealous God.
American Standard Version (ASV)
For Jehovah thy God is a devouring fire, a jealous God.
Bible in Basic English (BBE)
For the Lord your God is an all-burning fire, and he will not let the honour which is his be given to any other.
Darby Translation (DBY)
For Jehovah thy God is a consuming fire, a jealous God.
Webster's Bible (WBS)
For the LORD thy God [is] a consuming fire, [even] a jealous God.
Young's Literal Translation (YLT)
for Jehovah thy God is a fire consuming — a zealous God.

Read in context

  1. 22ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
  2. 23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
  3. 24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
  4. 25ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
  5. 26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
Read all of Deuteronomy 4

Cross references

Original words (Hebrew)

Deuteronomy 4:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.