Deuteronomy · chapter 4 · verse 27
Deuteronomy 4:27 in Kannada
ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
Aaga kartanu nimmannu janaanga galalli chadarisuvanu; kartanu nimmannu nadisuvalli avara madhyadalli svalpa mandiyaagi uliyuviri.
Deuteronomy 4:27 in English
- King James Version (KJV)
- And the LORD shall scatter you among the nations, and ye shall be left few in number among the heathen, whither the LORD shall lead you.
- World English Bible (WEB)
- The LORD will scatter you among the peoples, and you will be left few in number among the nations where the LORD will lead you away.
- American Standard Version (ASV)
- And Jehovah will scatter you among the peoples, and ye shall be left few in number among the nations, whither Jehovah shall lead you away.
- Bible in Basic English (BBE)
- And the Lord will send you wandering among the peoples; only a small band of you will be kept from death among the nations where the Lord will send you.
- Darby Translation (DBY)
- And Jehovah will scatter you among the peoples, and ye shall be left a small company among the nations to which Jehovah will lead you.
- Webster's Bible (WBS)
- And the LORD shall scatter you among the nations, and ye shall be left few in number among the heathen, whither the LORD shall lead you.
- Young's Literal Translation (YLT)
- and Jehovah hath scattered you among the peoples, and ye have been left few in number among the nations, whither Jehovah leadeth you,
Read in context
- 25ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
- 26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- 27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- 28ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
- 29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
Cross references
- Deuteronomy 28:62–64 ಧರ್ಮೋಪದೇಶಕಾಂಡ 28:62–64ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Nehemiah 1:8–9 ನೆಹೆಮೀಯ 1:8–9ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು. ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
- Ezekiel 12:15 ಯೆಹೆಜ್ಕೇಲನು 12:15ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Ezekiel 32:26 ಯೆಹೆಜ್ಕೇಲನು 32:26ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
- Nehemiah 1:3 ನೆಹೆಮೀಯ 1:3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.