Skip to content
ThuthiThuthiThuthi
Deuteronomy · chapter 4 · verse 29

Deuteronomy 4:29 in Kannada

ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.

Allinda ninna devaraada kartanannu hudukidare aatanannu ninna poornahrudayadindaloo ninna poornapraanadindaloo hudukidare, aata nannu kandukolluvi.

Deuteronomy 4:29 in English

King James Version (KJV)
But if from thence thou shalt seek the LORD thy God, thou shalt find [him], if thou seek him with all thy heart and with all thy soul.
World English Bible (WEB)
But from there you shall seek the LORD your God, and you will find him when you search after him with all your heart and with all your soul.
American Standard Version (ASV)
But from thence ye shall seek Jehovah thy God, and thou shalt find him, when thou searchest after him with all thy heart and with all thy soul.
Bible in Basic English (BBE)
But if in those lands you are turned again to the Lord your God, searching for him with all your heart and soul, he will not keep himself from you.
Darby Translation (DBY)
And from thence ye shall seek Jehovah thy God, and thou shalt find him, if thou shalt seek him with thy whole heart and with thy whole soul.
Webster's Bible (WBS)
But if from thence thou shalt seek the LORD thy God, thou shalt find [him] , if thou shalt seek him with all thy heart, and with all thy soul.
Young's Literal Translation (YLT)
'And — ye have sought from thence Jehovah thy God, and hast found, when thou seekest Him with all thy heart, and with all thy soul,

Read in context

  1. 27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
  2. 28ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
  3. 29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
  4. 30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
  5. 31ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
Read all of Deuteronomy 4

Cross references

Original words (Hebrew)

Deuteronomy 4:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.