Skip to content
ThuthiThuthiThuthi
Deuteronomy · chapter 4 · verse 30

Deuteronomy 4:30 in Kannada

ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು

Neenu ikkattige guriyaagi ivellavugalu ninage sambhavisidaaga kade divasa galalli ninna devaraada kartana kadege tirugikondu

Deuteronomy 4:30 in English

King James Version (KJV)
When thou art in tribulation, and all these things are come upon thee, [even] in the latter days, if thou turn to the LORD thy God, and shalt be obedient unto his voice;
World English Bible (WEB)
When you are in oppression, and all these things have come on you, in the latter days you shall return to the LORD your God and listen to his voice.
American Standard Version (ASV)
When thou art in tribulation, and all these things are come upon thee, in the latter days thou shalt return to Jehovah thy God, and hearken unto his voice:
Bible in Basic English (BBE)
When you are in trouble and all these things have come on you, if, in the future, you are turned again to the Lord your God, and give ear to his voice:
Darby Translation (DBY)
In thy tribulation, and when all these things shall come upon thee, at the end of days, thou shalt return to Jehovah thy God, and shalt hearken to his voice,
Webster's Bible (WBS)
When thou art in tribulation, and all these things have come upon thee, [even] in the latter days, if thou shalt turn to the LORD thy God, and shalt be obedient to his voice;
Young's Literal Translation (YLT)
in distress [being] to thee, and all these things have found thee, in the latter end of the days, and thou hast turned back unto Jehovah thy God, and hast hearkened to His voice;

Read in context

  1. 28ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
  2. 29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
  3. 30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
  4. 31ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
  5. 32ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
Read all of Deuteronomy 4

Cross references

Original words (Hebrew)

Deuteronomy 4:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.