Skip to content
ThuthiThuthiThuthi
Deuteronomy · chapter 4 · verse 33

Deuteronomy 4:33 in Kannada

ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ?

Neenu kelidante benkiyolaginda maatanaaduva devara shabdavannu keli badukida janaru iddaareye?

Deuteronomy 4:33 in English

King James Version (KJV)
Did [ever] people hear the voice of God speaking out of the midst of the fire, as thou hast heard, and live?
World English Bible (WEB)
Did a people ever hear the voice of God speaking out of the middle of the fire, as you have heard, and live?
American Standard Version (ASV)
Did ever a people hear the voice of God speaking out of the midst of the fire, as thou hast heard, and live?
Bible in Basic English (BBE)
Has any people ever gone on living after hearing the voice of God out of the heart of the fire as you did?
Darby Translation (DBY)
Did [ever] people hear the voice of God speaking from the midst of the fire, as thou hast heard, and live?
Webster's Bible (WBS)
Did [ever] people hear the voice of God speaking from the midst of the fire, as thou hast heard, and live?
Young's Literal Translation (YLT)
Hath a people heard the voice of God speaking out of the midst of the fire, as thou hast heard, thou — and doth live?

Read in context

  1. 31ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
  2. 32ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
  3. 33ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ?
  4. 34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
  5. 35ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
Read all of Deuteronomy 4

Cross references

Original words (Hebrew)

Deuteronomy 4:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.