Deuteronomy · chapter 4 · verse 34
Deuteronomy 4:34 in Kannada
ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
Illave nimma devaraada kartanu aiguptadalli nimma kannugala munde nimage maadiddellaadara haage bere devaru hogi ondu janaangavannu mattondu janaangada madhya dinda shodhanegalu gurutugalu adbhutagalu ivugala moolakavaagiyoo yuddhadindaloo balavaada kaiyindaloo chaachida tolinindaloo mahaabheetiyindaloo takkolluvadakke prayatna maadidano?
Deuteronomy 4:34 in English
- King James Version (KJV)
- Or hath God assayed to go [and] take him a nation from the midst of [another] nation, by temptations, by signs, and by wonders, and by war, and by a mighty hand, and by a stretched out arm, and by great terrors, according to all that the LORD your God did for you in Egypt before your eyes?
- World English Bible (WEB)
- Or has God tried to go and take a nation for himself from among another nation, by trials, by signs, by wonders, by war, by a mighty hand, by an outstretched arm, and by great terrors, according to all that the LORD your God did for you in Egypt before your eyes?
- American Standard Version (ASV)
- Or hath God assayed to go and take him a nation from the midst of [another] nation, by trials, by signs, and by wonders, and by war, and by a mighty hand, and by an outstretched arm, and by great terrors, according to all that Jehovah your God did for you in Egypt before your eyes?
- Bible in Basic English (BBE)
- Has God ever before taken a nation for himself from out of another nation, by punishments and signs and wonders, by war and by a strong hand and a stretched-out arm and great acts of wonder and fear, as the Lord your God did for you in Egypt, before your very eyes?
- Darby Translation (DBY)
- Or hath God essayed to come to take him a nation from the midst of a nation, by trials, by signs, and by wonders, and by war, and by a powerful hand, and by a stretched-out arm, and by great terrors, according to all that Jehovah your God did for you in Egypt before your eyes?
- Webster's Bible (WBS)
- Or hath God essayed to go [and] take him a nation from the midst of [another] nation, by temptations, by signs, and by wonders, and by war, and by a mighty hand, and by an out-stretched arm, and by great terrors, according to all that the LORD your God did for you in Egypt before your eyes?
- Young's Literal Translation (YLT)
- Or hath God tried to go in to take to Himself, a nation from the midst of a nation, by trials, by signs, and by wonders, and by war, and by a strong hand, and by a stretched-out arm, and by great terrors — according to all that Jehovah your God hath done to you, in Egypt, before your eyes?
Read in context
- 32ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
- 33ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ?
- 34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- 35ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
- 36ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
Cross references
- Deuteronomy 26:8 ಧರ್ಮೋಪದೇಶಕಾಂಡ 26:8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
- Deuteronomy 5:15 ಧರ್ಮೋಪದೇಶಕಾಂಡ 5:15ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
- Exodus 6:6 ವಿಮೋಚನಕಾಂಡ 6:6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
- Deuteronomy 7:19 ಧರ್ಮೋಪದೇಶಕಾಂಡ 7:19ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
- Deuteronomy 7:8–9 ಧರ್ಮೋಪದೇಶಕಾಂಡ 7:8–9ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು. ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- Jeremiah 32:21 ಯೆರೆಮೀಯ 32:21ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- Deuteronomy 6:21 ಧರ್ಮೋಪದೇಶಕಾಂಡ 6:21ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
- Exodus 13:3 ವಿಮೋಚನಕಾಂಡ 13:3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- Psalm 78:48–53 ಕೀರ್ತನೆಗಳು 78:48–53ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು. ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು. ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- Exodus 3:17–20 ವಿಮೋಚನಕಾಂಡ 3:17–20ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು. ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು. ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ. ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- Deuteronomy 34:12 ಧರ್ಮೋಪದೇಶಕಾಂಡ 34:12ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.
- Exodus 12:30–33 ವಿಮೋಚನಕಾಂಡ 12:30–33ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ. ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ. ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು. ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
Original words (Hebrew)
- God · H430אֱלֹהִים ʼĕlôhîym
- assayed · H5254נָסָה nâçâh
- go · H935בּוֹא bôwʼ
- take · H3947לָקַח lâqach
- nation · H1471גּוֹי gôwy
- midst · H7130קֶרֶב qereb
- nation · H1471גּוֹי gôwy
- temptations · H4531מַסָּה maççâh
- signs · H226אוֹת ʼôwth
- wonders · H4159מוֹפֵת môwphêth
- war · H4421מִלְחָמָה milchâmâh
- mighty · H2389חָזָק châzâq
- hand · H3027יָד yâd
- out · H5186נָטָה nâṭâh
- arm · H2220זְרוֹעַ zᵉrôwaʻ
- great · H1419גָּדוֹל gâdôwl
- terrors · H4172מוֹרָא môwrâʼ
- God · H430אֱלֹהִים ʼĕlôhîym
- did · H6213עָשָׂה ʻâsâh
- Egypt · H4714מִצְרַיִם Mitsrayim
- eyes · H5869עַיִן ʻayin