Skip to content
ThuthiThuthiThuthi
Deuteronomy · chapter 4 · verse 35

Deuteronomy 4:35 in Kannada

ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.

Kartane devarendu neenu tilukolluva haage avu ninage torisalpattavu; aatanallade mattobbanilla.

Deuteronomy 4:35 in English

King James Version (KJV)
Unto thee it was shewed, that thou mightest know that the LORD he [is] God; [there is] none else beside him.
World English Bible (WEB)
It was shown to you so that you might know that the LORD is God. There is no one else besides him.
American Standard Version (ASV)
Unto thee it was showed, that thou mightest know that Jehovah he is God; there is none else besides him.
Bible in Basic English (BBE)
All this he let you see, so that you might be certain that the Lord is God and there is no other.
Darby Translation (DBY)
Unto thee it was shewn, that thou mightest know that Jehovah, he is God — there is none other besides him.
Webster's Bible (WBS)
To thee it was shown, that thou mightest know that the LORD he [is] God; [there is] none besides him.
Young's Literal Translation (YLT)
Thou, thou hast been shewn [it], to know that Jehovah He [is] God; there is none else besides Him.

Read in context

  1. 33ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ?
  2. 34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
  3. 35ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
  4. 36ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
  5. 37ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
Read all of Deuteronomy 4

Cross references

Original words (Hebrew)

Deuteronomy 4:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.