Skip to content
ThuthiThuthiThuthi
Deuteronomy · chapter 4 · verse 36

Deuteronomy 4:36 in Kannada

ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.

Aatanu ninna shikshanakkaagi aakaashadolaginda tanna shabdavannu ninage kela maadidanu; bhoomiya mele tanna mahaaagni yannu ninage torisidanu; benkiyolaginda aatana maatugalannu kelidi.

Deuteronomy 4:36 in English

King James Version (KJV)
Out of heaven he made thee to hear his voice, that he might instruct thee: and upon earth he shewed thee his great fire; and thou heardest his words out of the midst of the fire.
World English Bible (WEB)
Out of heaven he made you to hear his voice, that he might instruct you. On earth he made you to see his great fire; and you heard his words out of the middle of the fire.
American Standard Version (ASV)
Out of heaven he made thee to hear his voice, that he might instruct thee: and upon earth he made thee to see his great fire; and thou heardest his words out of the midst of the fire.
Bible in Basic English (BBE)
Out of heaven itself his voice came to you, teaching you; and on earth he let you see his great fire; and his words came to your ears out of the heart of the fire.
Darby Translation (DBY)
From the heavens he made thee hear his voice, that he might instruct thee; and on the earth he shewed thee his great fire; and thou heardest his words from the midst of the fire.
Webster's Bible (WBS)
Out of heaven he made thee to hear his voice, that he might instruct thee; and upon earth he showed thee his great fire; and thou heardst his words from the midst of the fire.
Young's Literal Translation (YLT)
'From the heavens He hath caused thee to hear His voice, to instruct thee, and on earth He hath shewed thee His great fire, and His words thou hast heard out of the midst of the fire.

Read in context

  1. 34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
  2. 35ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
  3. 36ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
  4. 37ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
  5. 38ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
Read all of Deuteronomy 4

Cross references

Original words (Hebrew)

Deuteronomy 4:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.