Deuteronomy · chapter 4 · verse 40
Deuteronomy 4:40 in Kannada
ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
Ninagoo ninna taruvaaya ninna makkaligoo olledaaguva haageyoo ninna devaraada kartanu ninage sadaakaalakke koduva bhoomiya mele neenu bahala divasaviruva haageyoo naanu eehottu ninage aajnyaapisuva aatana niyama galannoo aajnyegalannoo kaapaadu endu helidanu.
Deuteronomy 4:40 in English
- King James Version (KJV)
- Thou shalt keep therefore his statutes, and his commandments, which I command thee this day, that it may go well with thee, and with thy children after thee, and that thou mayest prolong [thy] days upon the earth, which the LORD thy God giveth thee, for ever.
- World English Bible (WEB)
- You shall keep his statutes and his commandments which I command you today, that it may go well with you and with your children after you, and that you may prolong your days in the land which the LORD your God gives you for all time.
- American Standard Version (ASV)
- And thou shalt keep his statutes, and his commandments, which I command thee this day, that it may go well with thee, and with thy children after thee, and that thou mayest prolong thy days in the land, which Jehovah thy God giveth thee, for ever.
- Bible in Basic English (BBE)
- Then keep his laws and his orders which I give you today, so that it may be well for you and for your children after you, and that your lives may be long in the land which the Lord your God is giving you for ever.
- Darby Translation (DBY)
- And thou shalt keep his statutes, and his commandments, which I command thee this day, that it may be well with thee and with thy sons after thee, and that thou mayest prolong thy days on the land which Jehovah thy God giveth thee, for ever.
- Webster's Bible (WBS)
- Thou shalt keep therefore his statutes and his commandments which I command thee this day, that it may be well with thee, and with thy children after thee, and that thou mayest prolong [thy] days upon the earth, which the LORD thy God giveth thee, for ever.
- Young's Literal Translation (YLT)
- and thou hast kept His statutes and His commands which I am commanding thee to-day, so that it is well to thee, and to thy sons after thee, and so that thou prolongest days on the ground which Jehovah thy God is giving to thee — all the days.'
Read in context
- 38ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
- 39ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
- 40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- 41ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.
- 42ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
Cross references
- Deuteronomy 6:3 ಧರ್ಮೋಪದೇಶಕಾಂಡ 6:3ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
- Ephesians 6:3 ಎಫೆಸದವರಿಗೆ 6:3ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- Deuteronomy 12:28 ಧರ್ಮೋಪದೇಶಕಾಂಡ 12:28ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
- Deuteronomy 12:25 ಧರ್ಮೋಪದೇಶಕಾಂಡ 12:25ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.
- Deuteronomy 5:16 ಧರ್ಮೋಪದೇಶಕಾಂಡ 5:16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
- Leviticus 22:31 ಯಾಜಕಕಾಂಡ 22:31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
- Deuteronomy 22:7 ಧರ್ಮೋಪದೇಶಕಾಂಡ 22:7ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು.
- Deuteronomy 6:18 ಧರ್ಮೋಪದೇಶಕಾಂಡ 6:18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
- Deuteronomy 4:1 ಧರ್ಮೋಪದೇಶಕಾಂಡ 4:1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
- Deuteronomy 4:6 ಧರ್ಮೋಪದೇಶಕಾಂಡ 4:6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
- Jeremiah 11:4 ಯೆರೆಮೀಯ 11:4ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
- Deuteronomy 5:33 ಧರ್ಮೋಪದೇಶಕಾಂಡ 5:33ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
Original words (Hebrew)
- keep · H8104שָׁמַר shâmar
- statutes · H2706חֹק chôq
- commandments · H4687מִצְוָה mitsvâh
- command · H6680צָוָה tsâvâh
- day · H3117יוֹם yôwm
- well · H3190יָטַב yâṭab
- children · H1121בֵּן bên
- after · H310אַחַר ʼachar
- prolong · H748אָרַךְ ʼârak
- days · H3117יוֹם yôwm
- earth · H127אֲדָמָה ʼădâmâh
- God · H430אֱלֹהִים ʼĕlôhîym
- giveth · H5414נָתַן nâthan