Skip to content
ThuthiThuthiThuthi
Deuteronomy · chapter 4 · verse 41

Deuteronomy 4:41 in Kannada

ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.

Aaga mosheyu yordanina eecheyalliruva sooryodayada kadege mooru pattanagalannu pratyeka maadidanu.

Deuteronomy 4:41 in English

King James Version (KJV)
Then Moses severed three cities on this side Jordan toward the sunrising;
World English Bible (WEB)
Then Moses set apart three cities beyond the Jordan toward the sunrise,
American Standard Version (ASV)
Then Moses set apart three cities beyond the Jordan toward the sunrising;
Bible in Basic English (BBE)
Then Moses had three towns marked out on the far side of Jordan looking to the east;
Darby Translation (DBY)
Then Moses separated three cities on this side the Jordan toward the sun-rising,
Webster's Bible (WBS)
Then Moses set apart three cities on the side of Jordan, towards the sun-rising;
Young's Literal Translation (YLT)
Then Moses separateth three cities beyond the Jordan, towards the sun-rising,

Read in context

  1. 39ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
  2. 40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
  3. 41ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.
  4. 42ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
  5. 43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್‌, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್‌, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್‌.
Read all of Deuteronomy 4

Cross references

Original words (Hebrew)

Deuteronomy 4:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.