Deuteronomy · chapter 4 · verse 42
Deuteronomy 4:42 in Kannada
ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
Tiliyade, munche hage maadirade, tanna nereyavanannu konduhaakida kolepaatakanu odihoguva haage avugalannu bere maadidanu. Avanu aa pattanagalalli ondakke odihogi badukuvanu.
Deuteronomy 4:42 in English
- King James Version (KJV)
- That the slayer might flee thither, which should kill his neighbour unawares, and hated him not in times past; and that fleeing unto one of these cities he might live:
- World English Bible (WEB)
- that the man slayer might flee there, who kills his neighbor unintentionally and didn’t hate him in time past, and that fleeing to one of these cities he might live:
- American Standard Version (ASV)
- that the manslayer might flee thither, that slayeth his neighbor unawares, and hated him not in time past; and that fleeing unto one of these cities he might live:
- Bible in Basic English (BBE)
- To which anyone causing the death of his neighbour in error and not through hate, might go in flight; so that in one of these towns he might be kept from death:
- Darby Translation (DBY)
- that the manslayer might flee thither, who should kill his neighbour unawares, and hated him not previously, that fleeing to one of these cities, he might live:
- Webster's Bible (WBS)
- That the slayer might flee thither, who should kill his neighbor unawares, and when he had not hated him in times past; and that fleeing to one of these cities he might live:
- Young's Literal Translation (YLT)
- for the fleeing thither of the man-slayer, who slayeth his neighbour unknowingly, and he is not hating him heretofore, and he hath fled unto one of these cities, and he hath lived:
Read in context
- 40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- 41ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.
- 42ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
- 43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
- 44ಮೋಶೆಯು ಇಸ್ರಾಯೇಲ್ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--
Cross references
- Deuteronomy 19:1–10 ಧರ್ಮೋಪದೇಶಕಾಂಡ 19:1–10ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು. ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು. ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ. ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ, ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು. ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು. ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Numbers 35:11–12 ಅರಣ್ಯಕಾಂಡ 35:11–12ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು. ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
- Numbers 35:6 ಅರಣ್ಯಕಾಂಡ 35:6ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.
- Numbers 35:15–28 ಅರಣ್ಯಕಾಂಡ 35:15–28ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು. ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು. ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು. ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು. ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ. ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ. ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
Original words (Hebrew)
- slayer · H7523רָצַח râtsach
- flee · H5127נוּס nûwç
- kill · H7523רָצַח râtsach
- neighbour · H7453רֵעַ rêaʻ
- unawares · H1097בְּלִי bᵉlîy
- hated · H8130שָׂנֵא sânêʼ
- times · H8543תְּמוֹל tᵉmôwl
- past · H8032שִׁלְשׁוֹם shilshôwm
- fleeing · H5127נוּס nûwç
- one · H259אֶחָד ʼechâd
- these · H411אֵל ʼêl
- cities · H5892עִיר ʻîyr
- live · H2425חָיַי châyay