Deuteronomy · chapter 4 · verse 43
Deuteronomy 4:43 in Kannada
ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
Avu yaavavandare--roobenyarige aranyada bailinalli iruva becher, gaadanavarige gilyaadinalliruva raamot, manasseyavarige baashaaninalliruva golaan.
Deuteronomy 4:43 in English
- King James Version (KJV)
- [Namely], Bezer in the wilderness, in the plain country, of the Reubenites; and Ramoth in Gilead, of the Gadites; and Golan in Bashan, of the Manassites.
- World English Bible (WEB)
- Bezer in the wilderness, in the plain country, for the Reubenites; and Ramoth in Gilead for the Gadites; and Golan in Bashan for the Manassites.
- American Standard Version (ASV)
- [namely], Bezer in the wilderness, in the plain country, for the Reubenites; and Ramoth in Gilead, for the Gadites; and Golan in Bashan, for the Manassites.
- Bible in Basic English (BBE)
- The names of the towns were Bezer in the waste land, in the table-land, for the Reubenites; and Ramoth in Gilead for the Gadites; and Golan in Bashan for Manasseh.
- Darby Translation (DBY)
- Bezer in the wilderness, in the plateau, of the Reubenites, and Ramoth in Gilead, of the Gadites, and Golan in Bashan, of the Manassites.
- Webster's Bible (WBS)
- [Namely] , Bezer in the wilderness, in the plain country, of the Reubenites; and Ramoth in Gilead, of the Gadites; and Golan in Bashan, of the Manassites.
- Young's Literal Translation (YLT)
- Bezer, in the wilderness, in the land of the plain, of the Reubenite; and Ramoth, in Gilead, of the Gadite; and Golan, in Bashan, of the Manassahite.
Read in context
- 41ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.
- 42ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
- 43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
- 44ಮೋಶೆಯು ಇಸ್ರಾಯೇಲ್ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--
- 45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
Cross references
- Joshua 20:8 ಯೆಹೋಶುವ 20:8ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
- 1 Chronicles 6:80 1 ಪೂರ್ವಕಾಲವೃತ್ತಾಂತ 6:80ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
- 1 Kings 22:3–4 1 ಅರಸುಗಳು 22:3–4ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು. ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
- 1 Kings 4:13 1 ಅರಸುಗಳು 4:13ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
- Joshua 21:38 ಯೆಹೋಶುವ 21:38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
- 1 Chronicles 6:71 1 ಪೂರ್ವಕಾಲವೃತ್ತಾಂತ 6:71ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ,
- Joshua 21:27 ಯೆಹೋಶುವ 21:27ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
Original words (Hebrew)
- Bezer · H1221בֶּצֶר Betser
- wilderness · H4057מִדְבָּר midbâr
- plain · H4334מִישׁוֹר mîyshôwr
- country · H776אֶרֶץ ʼerets
- Reubenites · H7206רְאוּבֵנִי Rᵉʼûwbênîy
- Ramoth · H7216רָאמוֹת Râʼmôwth
- Gilead · H1568גִּלְעָד Gilʻâd
- Gadites · H1425גָּדִי Gâdîy
- Golan · H1474גּוֹלָן Gôwlân
- Bashan · H1316בָּשָׁן Bâshân
- Manassites · H4520מְנַשִּׁי Mᵉnashshîy