Deuteronomy · chapter 4 · verse 44
Deuteronomy 4:44 in Kannada
ಮೋಶೆಯು ಇಸ್ರಾಯೇಲ್ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--
Mosheyu israayel makkala munde itta nyaayapramaanavu ide--
Deuteronomy 4:44 in English
- King James Version (KJV)
- And this [is] the law which Moses set before the children of Israel:
- World English Bible (WEB)
- This is the law which Moses set before the children of Israel.
- American Standard Version (ASV)
- And this is the law which Moses set before the children of Israel:
- Bible in Basic English (BBE)
- This is the law which Moses put before the children of Israel:
- Darby Translation (DBY)
- And this is the law which Moses set before the children of Israel:
- Webster's Bible (WBS)
- And this [is] the law which Moses set before the children of Israel.
- Young's Literal Translation (YLT)
- And this [is] the law which Moses hath set before the sons of Israel;
Read in context
- 42ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
- 43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
- 44ಮೋಶೆಯು ಇಸ್ರಾಯೇಲ್ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--
- 45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- 46ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
Cross references
- Deuteronomy 27:26 ಧರ್ಮೋಪದೇಶಕಾಂಡ 27:26ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
- Deuteronomy 27:8 ಧರ್ಮೋಪದೇಶಕಾಂಡ 27:8ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
- Leviticus 27:34 ಯಾಜಕಕಾಂಡ 27:34ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
- Deuteronomy 1:5 ಧರ್ಮೋಪದೇಶಕಾಂಡ 1:5ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Deuteronomy 33:4 ಧರ್ಮೋಪದೇಶಕಾಂಡ 33:4ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
- Malachi 4:4 ಮಲಾಕಿಯ 4:4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- Deuteronomy 17:18–19 ಧರ್ಮೋಪದೇಶಕಾಂಡ 17:18–19ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- Deuteronomy 27:3 ಧರ್ಮೋಪದೇಶಕಾಂಡ 27:3ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
- Numbers 36:13 ಅರಣ್ಯಕಾಂಡ 36:13ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.