Deuteronomy · chapter 4 · verse 46
Deuteronomy 4:46 in Kannada
ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
Yordanina eecheyalli betpeyorige eduraagiruva tagginalli heshboninalli vaasa maadida amoriyara arasanaada seehonana deshadalli mosheyu israayel makkalige nudida saakshigaloo niyamagaloo nyaayagaloo ive. Aa seehonanannu mosheyoo israa yel makkaloo aiguptadolaginda horata mele hodedaru.
Deuteronomy 4:46 in English
- King James Version (KJV)
- On this side Jordan, in the valley over against Beth-peor, in the land of Sihon king of the Amorites, who dwelt at Heshbon, whom Moses and the children of Israel smote, after they were come forth out of Egypt:
- World English Bible (WEB)
- beyond the Jordan, in the valley opposite Beth Peor, in the land of Sihon king of the Amorites, who lived at Heshbon, whom Moses and the children of Israel struck when they came out of Egypt.
- American Standard Version (ASV)
- beyond the Jordan, in the valley over against Beth-peor, in the land of Sihon king of the Amorites, who dwelt at Heshbon, whom Moses and the children of Israel smote, when they came forth out of Egypt.
- Bible in Basic English (BBE)
- On the far side of Jordan, in the valley facing Beth-peor, in the land of Sihon, king of the Amorites, who was ruling in Heshbon, whom Moses and the children of Israel overcame after they had come out of Egypt:
- Darby Translation (DBY)
- on this side the Jordan, in the valley opposite to Beth-Peor, in the land of Sihon the king of the Amorites, who dwelt in Heshbon, whom Moses and the children of Israel smote when they came out of Egypt;
- Webster's Bible (WBS)
- On the east side of Jordan, in the valley over against Beth-Peor, in the land of Sihon king of the Amorites, who dwelt at Heshbon, whom Moses and the children of Israel smote, after they had come forth from Egypt:
- Young's Literal Translation (YLT)
- beyond the Jordan, in the valley over-against Beth-Peor, in the land of Sihon, king of the Amorite, who is dwelling in Heshbon, whom Moses and the sons of Israel have smitten, in their coming out of Egypt,
Read in context
- 44ಮೋಶೆಯು ಇಸ್ರಾಯೇಲ್ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--
- 45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- 46ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
- 47ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
- 48ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
Cross references
- Deuteronomy 3:29 ಧರ್ಮೋಪದೇಶಕಾಂಡ 3:29ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
- Deuteronomy 3:8 ಧರ್ಮೋಪದೇಶಕಾಂಡ 3:8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
- Deuteronomy 1:4–5 ಧರ್ಮೋಪದೇಶಕಾಂಡ 1:4–5ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು. ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
- Deuteronomy 4:47 ಧರ್ಮೋಪದೇಶಕಾಂಡ 4:47ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
- Numbers 32:19 ಅರಣ್ಯಕಾಂಡ 32:19ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
- Deuteronomy 2:30–36 ಧರ್ಮೋಪದೇಶಕಾಂಡ 2:30–36ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ. ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು. ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Numbers 21:21–32 ಅರಣ್ಯಕಾಂಡ 21:21–32ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ-- ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
Original words (Hebrew)
- side · H5676עֵבֶר ʻêber
- Jordan · H3383יַרְדֵּן Yardên
- valley · H1516גַּיְא gayʼ
- against · H4136מוּל mûwl
- Beth-peor · H1047בֵּית פְּעוֹר Bêyth Pᵉʻôwr
- land · H776אֶרֶץ ʼerets
- Sihon · H5511סִיחוֹן Çîychôwn
- king · H4428מֶלֶךְ melek
- Amorites · H567אֱמֹרִי ʼĔmôrîy
- dwelt · H3427יָשַׁב yâshab
- Heshbon · H2809חֶשְׁבּוֹן Cheshbôwn
- Moses · H4872מֹשֶׁה Môsheh
- children · H1121בֵּן bên
- Israel · H3478יִשְׂרָאֵל Yisrâʼêl
- smote · H5221נָכָה nâkâh
- forth · H3318יָצָא yâtsâʼ
- Egypt · H4714מִצְרַיִם Mitsrayim