Deuteronomy · chapter 4 · verse 47
Deuteronomy 4:47 in Kannada
ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
Avana deshavannoo baashaa nina arasanaada ogana deshavannoo yordanina eecheyalli sooryodayada kadege iruva amoriyara ibbaru arasara deshagalannoo
Deuteronomy 4:47 in English
- King James Version (KJV)
- And they possessed his land, and the land of Og king of Bashan, two kings of the Amorites, which [were] on this side Jordan toward the sunrising;
- World English Bible (WEB)
- They took possession of his land and the land of Og king of Bashan, the two kings of the Amorites, who were beyond the Jordan toward the sunrise;
- American Standard Version (ASV)
- And they took his land in possession, and the land of Og king of Bashan, the two kings of the Amorites, who were beyond the Jordan toward the sunrising;
- Bible in Basic English (BBE)
- And they took his land for a heritage, and the land of Og, king of Bashan, the two kings of the Amorites, whose lands were on the other side of Jordan to the east;
- Darby Translation (DBY)
- and they took possession of his land, and the land of Og the king of Bashan, two kings of the Amorites, who were on this side the Jordan, toward the sun-rising;
- Webster's Bible (WBS)
- And they possessed his land, and the land of Og king of Bashan, two kings of the Amorites, who [were] on the side of Jordan, towards the sun-rising;
- Young's Literal Translation (YLT)
- and they possess his land, and the land of Og king of Bashan, two kings of the Amorite who [are] beyond the Jordan, [towards] the sun-rising;
Read in context
- 45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- 46ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
- 47ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
- 48ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- 49ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
Cross references
- Deuteronomy 3:1–14 ಧರ್ಮೋಪದೇಶಕಾಂಡ 3:1–14ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು. ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು. ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು. ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು. ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು. ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು. ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು. ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.) ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು, ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
- Deuteronomy 29:7–8 ಧರ್ಮೋಪದೇಶಕಾಂಡ 29:7–8ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- Numbers 21:33–35 ಅರಣ್ಯಕಾಂಡ 21:33–35ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
Original words (Hebrew)
- possessed · H3423יָרַשׁ yârash
- land · H776אֶרֶץ ʼerets
- land · H776אֶרֶץ ʼerets
- Og · H5747עוֹג ʻÔwg
- king · H4428מֶלֶךְ melek
- Bashan · H1316בָּשָׁן Bâshân
- two · H8147שְׁנַיִם shᵉnayim
- kings · H4428מֶלֶךְ melek
- Amorites · H567אֱמֹרִי ʼĔmôrîy
- side · H5676עֵבֶר ʻêber
- Jordan · H3383יַרְדֵּן Yardên
- sunrising · H4217מִזְרָח mizrâch