Deuteronomy · chapter 4 · verse 48
Deuteronomy 4:48 in Kannada
ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
Arnon nadiya teeradalliruva aro yer modalugondu hermonemba seeyon parvatada varegeyordanina eecheyalliruva moodana dikkinalli iruva ellaa bailugalannu saha pisgaada ootegalalliruva bailina samudrada varege svaadheenamaadikondaru.
Deuteronomy 4:48 in English
- King James Version (KJV)
- From Aroer, which [is] by the bank of the river Arnon, even unto mount Sion, which [is] Hermon,
- World English Bible (WEB)
- from Aroer, which is on the edge of the valley of the Arnon, even to Mount Siyon (also called Hermon),
- American Standard Version (ASV)
- from Aroer, which is on the edge of the valley of the Arnon, even unto mount Sion (the same is Hermon),
- Bible in Basic English (BBE)
- From Aroer on the edge of the valley of the Arnon as far as Mount Sion, which is Hermon,
- Darby Translation (DBY)
- from Aroer, which is on the bank of the river Arnon, as far as mount Sion, which is Hermon,
- Webster's Bible (WBS)
- From Aroer, which [is] by the bank of the river Arnon, even to mount Sion, which [is] Hermon,
- Young's Literal Translation (YLT)
- from Aroer, which [is] by the edge of the brook Arnon, even unto mount Sion, which [is] Hermon —
Read in context
- 46ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
- 47ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
- 48ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- 49ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
Cross references
- Deuteronomy 3:9 ಧರ್ಮೋಪದೇಶಕಾಂಡ 3:9(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
- Deuteronomy 2:36 ಧರ್ಮೋಪದೇಶಕಾಂಡ 2:36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Deuteronomy 3:12 ಧರ್ಮೋಪದೇಶಕಾಂಡ 3:12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Joshua 13:24–33 ಯೆಹೋಶುವ 13:24–33ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು; ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ. ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು. ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು. ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ. ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.