Skip to content
ThuthiThuthiThuthi
Deuteronomy · chapter 4 · verse 5

Deuteronomy 4:5 in Kannada

ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.

Igo, neevu hogi svatantrisikolluva deshadalli neevu maadabekendu nanna devaraada kartanu nanage aajnyaapisidante niyamagalannoo nyaayagalannoo nimage bodhisiddene.

Deuteronomy 4:5 in English

King James Version (KJV)
Behold, I have taught you statutes and judgments, even as the LORD my God commanded me, that ye should do so in the land whither ye go to possess it.
World English Bible (WEB)
Behold, I have taught you statutes and ordinances, even as the LORD my God commanded me, that you should do so in the middle of the land where you go in to possess it.
American Standard Version (ASV)
Behold, I have taught you statutes and ordinances, even as Jehovah my God commanded me, that ye should do so in the midst of the land whither ye go in to possess it.
Bible in Basic English (BBE)
I have been teaching you laws and decisions, as I was ordered to do by the Lord my God, so that you might keep them in the land to which you are going to take it for your heritage.
Darby Translation (DBY)
See, I have taught you statutes and ordinances, even as Jehovah my God commanded me, that ye may do so in the land into which ye enter to possess it.
Webster's Bible (WBS)
Behold, I have taught you statutes, and judgments, even as the LORD my God commanded me, that ye should do so in the land whither ye go to possess it.
Young's Literal Translation (YLT)
'See, I have taught you statutes and judgments, as Jehovah my God hath commanded me — to do so, in the midst of the land whither ye are going in to possess it;

Read in context

  1. 3ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
  2. 4ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
  3. 5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
  4. 6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
  5. 7ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
Read all of Deuteronomy 4

Cross references

Original words (Hebrew)

Deuteronomy 4:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.