Deuteronomy · chapter 4 · verse 6
Deuteronomy 4:6 in Kannada
ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
Heegiruva darinda neevu avugalannu kaikondu anusarisiri; yaakandare janaangagala munde iruva nimma jnyaanavoo nimma vivekavoo ide aagide. Avaru ee niyamagalannellaa keli--nishchayavaagi ee dodda janaangavu jnyaanavoo vivekavoo ulla janavaagide annuvaru.
Deuteronomy 4:6 in English
- King James Version (KJV)
- Keep therefore and do [them;] for this [is] your wisdom and your understanding in the sight of the nations, which shall hear all these statutes, and say, Surely this great nation [is] a wise and understanding people.
- World English Bible (WEB)
- Keep therefore and do them; for this is your wisdom and your understanding in the sight of the peoples who shall hear all these statutes and say, “Surely this great nation is a wise and understanding people.”
- American Standard Version (ASV)
- Keep therefore and do them; for this is your wisdom and your understanding in the sight of the peoples, that shall hear all these statutes, and say, Surely this great nation is a wise and understanding people.
- Bible in Basic English (BBE)
- So keep these laws and do them; for so will your wisdom and good sense be clear in the eyes of the peoples, who hearing all these laws will say, Truly, this great nation is a wise and far-seeing people.
- Darby Translation (DBY)
- And ye shall keep and do them; for that will be your wisdom and your understanding before the eyes of the peoples that shall hear all these statutes, and say, Verily this great nation is a wise and understanding people.
- Webster's Bible (WBS)
- Keep therefore and do [them] ; for this [is] your wisdom and your understanding in the sight of the nations, which will hear all these statutes, and say, Surely this great nation [is] a wise and understanding people.
- Young's Literal Translation (YLT)
- and ye have kept and done [them] (for it [is] your wisdom and your understanding) before the eyes of the peoples who hear all these statutes, and they have said, Only, a people wise and understanding [is] this great nation.
Read in context
- 4ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
- 5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
- 6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
- 7ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
- 8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
Cross references
- 2 Timothy 3:15 2 ತಿಮೊಥೆಯನಿಗೆ 3:15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- 1 Kings 4:34 1 ಅರಸುಗಳು 4:34ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
- 1 Kings 10:6–9 1 ಅರಸುಗಳು 10:6–9ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು. ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು. ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು. ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Psalm 19:7 ಕೀರ್ತನೆಗಳು 19:7ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- Jeremiah 8:9 ಯೆರೆಮೀಯ 8:9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- Deuteronomy 30:19–20 ಧರ್ಮೋಪದೇಶಕಾಂಡ 30:19–20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Malachi 3:12 ಮಲಾಕಿಯ 3:12ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Daniel 5:11–16 ದಾನಿಯೇಲನು 5:11–16ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು. ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು. ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ? ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ. ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು. ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
Original words (Hebrew)
- Keep · H8104שָׁמַר shâmar
- do · H6213עָשָׂה ʻâsâh
- wisdom · H2451חׇכְמָה chokmâh
- understanding · H998בִּינָה bîynâh
- sight · H5869עַיִן ʻayin
- nations · H5971עַם ʻam
- hear · H8085שָׁמַע shâmaʻ
- statutes · H2706חֹק chôq
- say · H559אָמַר ʼâmar
- great · H1419גָּדוֹל gâdôwl
- nation · H1471גּוֹי gôwy
- wise · H2450חָכָם châkâm
- understanding · H995בִּין bîyn
- people · H5971עַם ʻam