Skip to content
ThuthiThuthiThuthi
Deuteronomy · chapter 4 · verse 7

Deuteronomy 4:7 in Kannada

ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?

Naavu aatanige more yiduva ellaa vishayagalalli namma devaraada kartanu namage saviాpaviruva prakaara bere saviాpavaada devarulla dodda janaanga yaavadu?

Deuteronomy 4:7 in English

King James Version (KJV)
For what nation [is there so] great, who [hath] God [so] nigh unto them, as the LORD our God [is] in all [things that] we call upon him [for]?
World English Bible (WEB)
For what great nation is there that has a god so near to them as the LORD our God is whenever we call on him?
American Standard Version (ASV)
For what great nation is there, that hath a god so nigh unto them, as Jehovah our God is whensoever we call upon him?
Bible in Basic English (BBE)
For what great nation has a god so near to them as the Lord our God is, whenever we are turned to him in prayer?
Darby Translation (DBY)
For what great nation is there that hath God near to them as Jehovah our God is in everything we call upon him for?
Webster's Bible (WBS)
For what nation [is there so] great, which [hath] God [so] nigh to them, as the LORD our God [is] in all [things that] we call upon him [for] ?
Young's Literal Translation (YLT)
'For which [is] the great nation that hath God near unto it, as Jehovah our God, in all we have called unto him?

Read in context

  1. 5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
  2. 6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
  3. 7ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
  4. 8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
  5. 9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
Read all of Deuteronomy 4

Cross references

Original words (Hebrew)

Deuteronomy 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.