Deuteronomy · chapter 4 · verse 8
Deuteronomy 4:8 in Kannada
ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
Idallade naanu eehottu nimma munde iduva ee ellaa nyaayapramaanada prakaara neetiyulla niyama nyaayagalulla dodda janaanga yaavadu?
Deuteronomy 4:8 in English
- King James Version (KJV)
- And what nation [is there so] great, that hath statutes and judgments [so] righteous as all this law, which I set before you this day?
- World English Bible (WEB)
- What great nation is there that has statutes and ordinances so righteous as all this law which I set before you today?
- American Standard Version (ASV)
- And what great nation is there, that hath statutes and ordinances so righteous as all this law, which I set before you this day?
- Bible in Basic English (BBE)
- And what great nation has laws and decisions so right as all this law which I put before you today?
- Darby Translation (DBY)
- And what great nation is there that hath righteous statutes and ordinances, as all this law which I set before you this day?
- Webster's Bible (WBS)
- And what nation [is there so] great, that hath statutes and judgments [so] righteous as all this law, which I set before you this day?
- Young's Literal Translation (YLT)
- and which [is] the great nation which hath righteous statutes and judgments according to all this law which I am setting before you to-day?
Read in context
- 6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
- 7ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
- 8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- 9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- 10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
Cross references
- Psalm 147:19–20 ಕೀರ್ತನೆಗಳು 147:19–20ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ. ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
- Romans 7:12–14 ರೋಮಾಪುರದವರಿಗೆ 7:12–14ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ. ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು. ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
- Psalm 119:127–128 ಕೀರ್ತನೆಗಳು 119:127–128ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ. ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
- Psalm 19:7–11 ಕೀರ್ತನೆಗಳು 19:7–11ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು. ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
- Deuteronomy 10:12–13 ಧರ್ಮೋಪದೇಶಕಾಂಡ 10:12–13ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
- Psalm 119:86 ಕೀರ್ತನೆಗಳು 119:86ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
- 2 Timothy 3:16–17 2 ತಿಮೊಥೆಯನಿಗೆ 3:16–17ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Psalm 119:96 ಕೀರ್ತನೆಗಳು 119:96ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ.