Deuteronomy · chapter 4 · verse 9
Deuteronomy 4:9 in Kannada
ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
Ninna kannugalu nodida kaaryagalannu neenu mareyada haageyoo neenu badukuva dinagalellaa avu ninna hrudayakke dooravaagada haageyoo bahu jaagrateyaagiddu ninna praana vannu bahalavaagi kaapaadu; avugalannu ninna makkaligoo ninna makkala makkaligoo bodhisu.
Deuteronomy 4:9 in English
- King James Version (KJV)
- Only take heed to thyself, and keep thy soul diligently, lest thou forget the things which thine eyes have seen, and lest they depart from thy heart all the days of thy life: but teach them thy sons, and thy sons’ sons;
- World English Bible (WEB)
- Only be careful, and keep your soul diligently, lest you forget the things which your eyes saw, and lest they depart from your heart all the days of your life; but make them known to your children and your children’s children—
- American Standard Version (ASV)
- Only take heed to thyself, and keep thy soul diligently, lest thou forget the things which thine eyes saw, and lest they depart from thy heart all the days of thy life; but make them known unto thy children and thy children’s children;
- Bible in Basic English (BBE)
- Only take care, and keep watch on your soul, for fear that the things which your eyes have seen go from your memory and from your heart all the days of your life; but let the knowledge of them be given to your children and to your children's children;
- Darby Translation (DBY)
- Only take heed to thyself, and keep thy soul diligently, lest thou forget the things that thine eyes have seen (and lest they depart from thy heart all the days of thy life; but thou shalt make them known to thy sons and to thy sons' sons),
- Webster's Bible (WBS)
- Only take heed to thyself, and keep thy soul diligently, lest thou shouldst forget the things which thy eyes have seen, and lest they depart from thy heart all the days of thy life: but teach them to thy sons, and thy sons' sons:
- Young's Literal Translation (YLT)
- 'Only, take heed to thyself, and watch thy soul exceedingly, lest thou forget the things which thine eyes have seen, and lest they turn aside from thy heart, all days of thy life; and thou hast made them known to thy sons, and to thy sons' sons.
Read in context
- 7ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
- 8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- 9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- 10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
- 11ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
Cross references
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Deuteronomy 11:19 ಧರ್ಮೋಪದೇಶಕಾಂಡ 11:19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
- Psalm 78:3–8 ಕೀರ್ತನೆಗಳು 78:3–8ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Deuteronomy 32:46 ಧರ್ಮೋಪದೇಶಕಾಂಡ 32:46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
- Ephesians 6:4 ಎಫೆಸದವರಿಗೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- Deuteronomy 29:29 ಧರ್ಮೋಪದೇಶಕಾಂಡ 29:29ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Exodus 13:8–9 ವಿಮೋಚನಕಾಂಡ 13:8–9ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ. ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Proverbs 4:20–23 ಜ್ಞಾನೋಕ್ತಿಗಳು 4:20–23ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು. ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ. ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ. ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- Proverbs 4:1–13 ಜ್ಞಾನೋಕ್ತಿಗಳು 4:1–13ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ. ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ. ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ. ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು. ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ. ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು. ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು. ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು. ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು. ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ. ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
- Proverbs 23:26 ಜ್ಞಾನೋಕ್ತಿಗಳು 23:26ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
Original words (Hebrew)
- heed · H8104שָׁמַר shâmar
- keep · H8104שָׁמַר shâmar
- soul · H5315נֶפֶשׁ nephesh
- diligently · H3966מְאֹד mᵉʼôd
- forget · H7911שָׁכַח shâkach
- things · H1697דָּבָר dâbâr
- eyes · H5869עַיִן ʻayin
- seen · H7200רָאָה râʼâh
- depart · H5493סוּר çûwr
- heart · H3824לֵבָב lêbâb
- days · H3117יוֹם yôwm
- life · H2416חַי chay
- teach · H3045יָדַע yâdaʻ
- sons · H1121בֵּן bên
- sons’ · H1121בֵּן bên
- sons · H1121בֵּן bên