Deuteronomy · chapter 5 · verse 1
Deuteronomy 5:1 in Kannada
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
Aaga mosheyu israayelyarannellaa karedu avarige--o israayele, naanu eehottu nimage heluva niyamagalannoo nyaayagalannoo keliri; avugalannu kalitu kaikondu nadeyabeku.
Deuteronomy 5:1 in English
- King James Version (KJV)
- And Moses called all Israel, and said unto them, Hear, O Israel, the statutes and judgments which I speak in your ears this day, that ye may learn them, and keep, and do them.
- World English Bible (WEB)
- Moses called to all Israel, and said to them, “Hear, Israel, the statutes and the ordinances which I speak in your ears today, that you may learn them, and observe to do them.”
- American Standard Version (ASV)
- And Moses called unto all Israel, and said unto them, Hear, O Israel, the statutes and the ordinances which I speak in your ears this day, that ye may learn them, and observe to do them.
- Bible in Basic English (BBE)
- And Moses sent for all Israel, and said to them, Give ear, O Israel, to the laws and the decisions which I give you today, and give attention to them so that you may keep and do them.
- Darby Translation (DBY)
- And Moses called to all Israel, and said to them, Hear, Israel, the statutes and the ordinances that I speak in your ears this day, and learn them, and keep them to do them.
- Webster's Bible (WBS)
- And Moses called all Israel, and said to them, Hear, O Israel, the statutes and judgments which I speak in your ears this day, that ye may learn them, and keep, and do them.
- Young's Literal Translation (YLT)
- And Moses calleth unto all Israel, and saith unto them, 'Hear, Israel, the statutes and the judgments which I am speaking in your ears to-day, and ye have learned them, and have observed to do them.
Read in context
- 1ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
- 2ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.
- 3ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
Cross references
- Deuteronomy 4:1 ಧರ್ಮೋಪದೇಶಕಾಂಡ 4:1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
- Matthew 23:3 ಮತ್ತಾಯನು 23:3ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
- Deuteronomy 29:10 ಧರ್ಮೋಪದೇಶಕಾಂಡ 29:10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
- Deuteronomy 29:2 ಧರ್ಮೋಪದೇಶಕಾಂಡ 29:2ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
- Deuteronomy 1:1 ಧರ್ಮೋಪದೇಶಕಾಂಡ 1:1ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
Original words (Hebrew)
- Moses · H4872מֹשֶׁה Môsheh
- called · H7121קָרָא qârâʼ
- Israel · H3478יִשְׂרָאֵל Yisrâʼêl
- said · H559אָמַר ʼâmar
- Hear · H8085שָׁמַע shâmaʻ
- Israel · H3478יִשְׂרָאֵל Yisrâʼêl
- statutes · H2706חֹק chôq
- judgments · H4941מִשְׁפָּט mishpâṭ
- speak · H1696דָבַר dâbar
- ears · H241אֹזֶן ʼôzen
- day · H3117יוֹם yôwm
- learn · H3925לָמַד lâmad
- keep · H8104שָׁמַר shâmar
- do · H6213עָשָׂה ʻâsâh