Deuteronomy · chapter 5 · verse 12
Deuteronomy 5:12 in Kannada
ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
Ninna devaraada kartanu ninage aajnyaapisidante sabbat divasavannu parishuddhamaaduvadakke adannu kaapaadu.
Deuteronomy 5:12 in English
- King James Version (KJV)
- Keep the sabbath day to sanctify it, as the LORD thy God hath commanded thee.
- World English Bible (WEB)
- “Observe the Sabbath day, to keep it holy, as the LORD your God commanded you.
- American Standard Version (ASV)
- Observe the sabbath day, to keep it holy, as Jehovah thy God commanded thee.
- Bible in Basic English (BBE)
- Keep the Sabbath day as a holy day, as you have been ordered by the Lord your God.
- Darby Translation (DBY)
- Keep the sabbath day to hallow it, as Jehovah thy God hath commanded thee.
- Webster's Bible (WBS)
- Keep the sabbath-day to sanctify it, as the LORD thy God hath commanded thee.
- Young's Literal Translation (YLT)
- 'Observe the day of the sabbath — to sanctify it, as Jehovah thy God hath commanded thee;
Read in context
- 10ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
- 11ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
- 12ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
- 13ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
- 14ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
Cross references
- Exodus 20:8–11 ವಿಮೋಚನಕಾಂಡ 20:8–11ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ. ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು. ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Isaiah 58:13 ಯೆಶಾಯ 58:13ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Isaiah 56:6 ಯೆಶಾಯ 56:6ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ