Skip to content
ThuthiThuthiThuthi
Deuteronomy · chapter 5 · verse 13

Deuteronomy 5:13 in Kannada

ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.

Aaru divasagalalli neenu dudidu ninna kelasavannellaa maadabeku.

Deuteronomy 5:13 in English

King James Version (KJV)
Six days thou shalt labour, and do all thy work:
World English Bible (WEB)
You shall labor six days, and do all your work;
American Standard Version (ASV)
Six days shalt thou labor, and do all thy work;
Bible in Basic English (BBE)
On six days do all your work:
Darby Translation (DBY)
Six days shalt thou labour, and do all thy work;
Webster's Bible (WBS)
Six days thou shalt labor, and do all thy work:
Young's Literal Translation (YLT)
six days thou dost labour, and hast done all thy work,

Read in context

  1. 11ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
  2. 12ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್‌ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
  3. 13ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
  4. 14ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್‌ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
  5. 15ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್‌ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
Read all of Deuteronomy 5

Cross references

Original words (Hebrew)

Deuteronomy 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.