Deuteronomy · chapter 5 · verse 15
Deuteronomy 5:15 in Kannada
ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
Neenu aigupta deshadalli daasanaagiddi endoo ninna devaraada kartanu ninnannu allinda balavaada kaiyindaloo chaachida tolinindaloo horage baramaadida nendoo jnyaapakamaadikollabeku. Aadakaarana ninna devaraada kartanu ninage sabbat divasavannu aacharisabekendu aajnyaapisiddaane.
Deuteronomy 5:15 in English
- King James Version (KJV)
- And remember that thou wast a servant in the land of Egypt, and [that] the LORD thy God brought thee out thence through a mighty hand and by a stretched out arm: therefore the LORD thy God commanded thee to keep the sabbath day.
- World English Bible (WEB)
- You shall remember that you were a servant in the land of Egypt, and the LORD your God brought you out of there by a mighty hand and by an outstretched arm. Therefore the LORD your God commanded you to keep the Sabbath day.
- American Standard Version (ASV)
- And thou shalt remember that thou wast a servant in the land of Egypt, and Jehovah thy God brought thee out thence by a mighty hand and by an outstretched arm: therefore Jehovah thy God commanded thee to keep the sabbath day.
- Bible in Basic English (BBE)
- And keep in mind that you were a servant in the land of Egypt, and that the Lord your God took you out of that land by his strong hand and his stretched-out arm: for this reason the Lord has given you orders to keep the Sabbath day.
- Darby Translation (DBY)
- And thou shalt remember that thou wast a bondman in the land of Egypt, and that Jehovah thy God brought thee out thence with a powerful hand and with a stretched-out arm; therefore Jehovah thy God hath commanded thee to observe the sabbath day.
- Webster's Bible (WBS)
- And remember that thou wast a servant in the land of Egypt, and [that] the LORD thy God brought thee out thence with a mighty hand and by an out-stretched arm: therefore the LORD thy God commanded thee to keep the sabbath-day.
- Young's Literal Translation (YLT)
- and thou hast remembered that a servant thou hast been in the land of Egypt, and Jehovah thy God is bringing thee out thence by a strong hand, and by a stretched-out arm; therefore hath Jehovah thy God commanded thee to keep the day of the sabbath.
Read in context
- 13ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
- 14ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
- 15ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
- 16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
- 17ಕೊಲ್ಲಬೇಡ
Cross references
- Deuteronomy 5:6 ಧರ್ಮೋಪದೇಶಕಾಂಡ 5:6ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
- Deuteronomy 15:15 ಧರ್ಮೋಪದೇಶಕಾಂಡ 15:15ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
- Deuteronomy 16:12 ಧರ್ಮೋಪದೇಶಕಾಂಡ 16:12ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
- Deuteronomy 24:18–22 ಧರ್ಮೋಪದೇಶಕಾಂಡ 24:18–22ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ. ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Ephesians 2:11–12 ಎಫೆಸದವರಿಗೆ 2:11–12ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Isaiah 51:1–2 ಯೆಶಾಯ 51:1–2ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ. ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- Luke 1:74–75 ಲೂಕನು 1:74–75ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Deuteronomy 4:34–37 ಧರ್ಮೋಪದೇಶಕಾಂಡ 4:34–37ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ? ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ. ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ. ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
Original words (Hebrew)
- remember · H2142זָכַר zâkar
- servant · H5650עֶבֶד ʻebed
- land · H776אֶרֶץ ʼerets
- Egypt · H4714מִצְרַיִם Mitsrayim
- God · H430אֱלֹהִים ʼĕlôhîym
- brought · H3318יָצָא yâtsâʼ
- mighty · H2389חָזָק châzâq
- hand · H3027יָד yâd
- out · H5186נָטָה nâṭâh
- arm · H2220זְרוֹעַ zᵉrôwaʻ
- God · H430אֱלֹהִים ʼĕlôhîym
- commanded · H6680צָוָה tsâvâh
- keep · H6213עָשָׂה ʻâsâh
- sabbath · H7676שַׁבָּת shabbâth
- day · H3117יוֹם yôwm