Deuteronomy · chapter 5 · verse 17
Deuteronomy 5:17 in Kannada
ಕೊಲ್ಲಬೇಡ
Kollabeda
Deuteronomy 5:17 in English
- King James Version (KJV)
- Thou shalt not kill.
- World English Bible (WEB)
- “You shall not murder.
- American Standard Version (ASV)
- Thou shalt not kill.
- Bible in Basic English (BBE)
- Do not put anyone to death without cause.
- Darby Translation (DBY)
- Thou shalt not kill.
- Webster's Bible (WBS)
- Thou shalt not kill.
- Young's Literal Translation (YLT)
- 'Thou dost not murder.
Read in context
- 15ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
- 16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
- 17ಕೊಲ್ಲಬೇಡ
- 18ವ್ಯಭಿಚಾರ ಮಾಡಬೇಡ.
- 19ಕದಿಯಬೇಡ.
Cross references
- Exodus 20:13 ವಿಮೋಚನಕಾಂಡ 20:13ಕೊಲೆ ಮಾಡಬಾರದು.
- Romans 13:9 ರೋಮಾಪುರದವರಿಗೆ 13:9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- Matthew 5:21–22 ಮತ್ತಾಯನು 5:21–22ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ. ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Genesis 9:6 ಆದಿಕಾಂಡ 9:6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- James 2:11 ಯಾಕೋಬನು 2:11ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
- Matthew 19:18 ಮತ್ತಾಯನು 19:18ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.