Deuteronomy · chapter 5 · verse 18
Deuteronomy 5:18 in Kannada
ವ್ಯಭಿಚಾರ ಮಾಡಬೇಡ.
Vyabhichaara maadabeda.
Deuteronomy 5:18 in English
- King James Version (KJV)
- Neither shalt thou commit adultery.
- World English Bible (WEB)
- “You shall not commit adultery.
- American Standard Version (ASV)
- Neither shalt thou commit adultery.
- Bible in Basic English (BBE)
- Do not be false to the married relation.
- Darby Translation (DBY)
- Neither shalt thou commit adultery.
- Webster's Bible (WBS)
- Neither shalt thou commit adultery.
- Young's Literal Translation (YLT)
- 'Thou dost not commit adultery.
Read in context
- 16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
- 17ಕೊಲ್ಲಬೇಡ
- 18ವ್ಯಭಿಚಾರ ಮಾಡಬೇಡ.
- 19ಕದಿಯಬೇಡ.
- 20ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.
Cross references
- Exodus 20:14 ವಿಮೋಚನಕಾಂಡ 20:14ವ್ಯಭಿಚಾರ ಮಾಡಬಾರದು.
- Luke 18:20 ಲೂಕನು 18:20ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
- Matthew 5:27–28 ಮತ್ತಾಯನು 5:27–28ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ; ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Proverbs 6:32–33 ಜ್ಞಾನೋಕ್ತಿಗಳು 6:32–33ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು. ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
- James 2:10–11 ಯಾಕೋಬನು 2:10–11ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.