Deuteronomy · chapter 5 · verse 20
Deuteronomy 5:20 in Kannada
ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.
Ninna nereyavana mele sullusaakshi helabeda.
Deuteronomy 5:20 in English
- King James Version (KJV)
- Neither shalt thou bear false witness against thy neighbour.
- World English Bible (WEB)
- “You shall not give false testimony against your neighbor.
- American Standard Version (ASV)
- Neither shalt thou bear false witness against thy neighbor.
- Bible in Basic English (BBE)
- Do not give false witness against your neighbour;
- Darby Translation (DBY)
- Neither shalt thou bear false witness against thy neighbour.
- Webster's Bible (WBS)
- Neither shalt thou bear false witness against thy neighbor.
- Young's Literal Translation (YLT)
- 'Thou dost not answer against thy neighbour — a false testimony.
Read in context
- 18ವ್ಯಭಿಚಾರ ಮಾಡಬೇಡ.
- 19ಕದಿಯಬೇಡ.
- 20ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.
- 21ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
- 22ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
Cross references
- Exodus 20:16 ವಿಮೋಚನಕಾಂಡ 20:16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
- Exodus 23:1 ವಿಮೋಚನಕಾಂಡ 23:1ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
- Proverbs 19:9 ಜ್ಞಾನೋಕ್ತಿಗಳು 19:9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
- Proverbs 19:5 ಜ್ಞಾನೋಕ್ತಿಗಳು 19:5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- Proverbs 6:19 ಜ್ಞಾನೋಕ್ತಿಗಳು 6:19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Deuteronomy 19:16–21 ಧರ್ಮೋಪದೇಶಕಾಂಡ 19:16–21ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು. ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.