Deuteronomy · chapter 5 · verse 21
Deuteronomy 5:21 in Kannada
ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
Ninna nereyavana hendatiyannu aashisabeda; nereyavana maneyannoo avana holavannoo daasa daasiyarannoo pashu kattegalannoo ninna nereyavanige iruva yaavadannoo aashisabeda endu helidanu.
Deuteronomy 5:21 in English
- King James Version (KJV)
- Neither shalt thou desire thy neighbour’s wife, neither shalt thou covet thy neighbour’s house, his field, or his manservant, or his maidservant, his ox, or his ass, or any [thing] that [is] thy neighbour’s.
- World English Bible (WEB)
- “You shall not covet your neighbor’s wife. Neither shall you desire your neighbor’s house, his field, or his male servant, or his female servant, his ox, or his donkey, or anything that is your neighbor’s.”
- American Standard Version (ASV)
- Neither shalt thou covet thy neighbor’s wife; neither shalt thou desire thy neighbor’s house, his field, or his man-servant, or his maid-servant, his ox, or his ass, or anything that is thy neighbor’s.
- Bible in Basic English (BBE)
- Or let your desire be turned to your neighbour's wife, or his house or his field or his man-servant or his woman-servant or his ox or his ass or anything which is your neighbour's.
- Darby Translation (DBY)
- Neither shalt thou desire thy neighbour's wife, neither shalt thou covet thy neighbour's house, his field, nor his bondman, nor his handmaid, his ox, nor his ass, nor anything that is thy neighbour's.
- Webster's Bible (WBS)
- Neither shalt thou desire thy neighbor's wife, neither shalt thou covet thy neighbor's house, his field, or his man-servant, or his maid-servant, his ox, or his ass, or any [thing] that [is] thy neighbor's.
- Young's Literal Translation (YLT)
- 'Thou dost not desire thy neighbour's wife; nor dost thou covet thy neighbour's house, his field, and his man-servant, and his handmaid, his ox, and his ass, and anything which [is] thy neighbour's.
Read in context
- 19ಕದಿಯಬೇಡ.
- 20ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.
- 21ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
- 22ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
- 23(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
Cross references
- Exodus 20:17 ವಿಮೋಚನಕಾಂಡ 20:17ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
- Romans 13:9 ರೋಮಾಪುರದವರಿಗೆ 13:9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- 1 Kings 21:1–4 1 ಅರಸುಗಳು 21:1–4ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು. ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು. ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು. ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
- Micah 2:2 ಮೀಕ 2:2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Romans 7:7–8 ರೋಮಾಪುರದವರಿಗೆ 7:7–8ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Habakkuk 2:9 ಹಬಕ್ಕೂಕ 2:9ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
Original words (Hebrew)
- desire · H2530חָמַד châmad
- neighbour’s · H7453רֵעַ rêaʻ
- wife · H802אִשָּׁה ʼishshâh
- covet · H183אָוָה ʼâvâh
- neighbour’s · H7453רֵעַ rêaʻ
- house · H1004בַּיִת bayith
- field · H7704שָׂדֶה sâdeh
- manservant · H5650עֶבֶד ʻebed
- maidservant · H519אָמָה ʼâmâh
- ox · H7794שׁוֹר shôwr
- ass · H2543חֲמוֹר chămôwr
- neighbour’s · H7453רֵעַ rêaʻ