Deuteronomy · chapter 5 · verse 22
Deuteronomy 5:22 in Kannada
ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
Ee maatugalannu kartanu benkiya meghada kaargattaleya madhyadindaloo mahaashabda dindaloo bettadalli nimma sabhegellaa helidanu; hechchenoo koodisalilla. Ivugalannu aatanu kallina eradu halagegalalli baredu nanage kottanu.
Deuteronomy 5:22 in English
- King James Version (KJV)
- These words the LORD spake unto all your assembly in the mount out of the midst of the fire, of the cloud, and of the thick darkness, with a great voice: and he added no more. And he wrote them in two tables of stone, and delivered them unto me.
- World English Bible (WEB)
- The LORD spoke these words to all your assembly on the mountain out of the middle of the fire, of the cloud, and of the thick darkness, with a great voice. He added no more. He wrote them on two stone tablets, and gave them to me.
- American Standard Version (ASV)
- These words Jehovah spake unto all your assembly in the mount out of the midst of the fire, of the cloud, and of the thick darkness, with a great voice: and he added no more. And he wrote them upon two tables of stone, and gave them unto me.
- Bible in Basic English (BBE)
- These words the Lord said to all of you together on the mountain, out of the heart of the fire, out of the cloud and the dark, with a great voice: and he said no more; he put them in writing on the two stones of the law and gave them to me.
- Darby Translation (DBY)
- These words Jehovah spoke to all your congregation on the mountain from the midst of the fire, of the cloud, and of the obscurity, with a great voice, and he added no more; and he wrote them on two tables of stone, and gave them to me.
- Webster's Bible (WBS)
- These words the LORD spoke to all your assembly on the mount from the midst of the fire, of the cloud, and of the thick darkness, with a great voice: and he added no more. And he wrote them in two tables of stone, and delivered them to me.
- Young's Literal Translation (YLT)
- 'These words hath Jehovah spoken unto all your assembly, in the mount out of the midst of the fire, of the cloud, and of the thick darkness — a great voice; and He hath not added, and He writeth them on two tables of stone, and giveth them unto me.
Read in context
- 20ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.
- 21ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
- 22ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
- 23(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
- 24ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
Cross references
- Exodus 24:12 ವಿಮೋಚನಕಾಂಡ 24:12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
- Exodus 31:18 ವಿಮೋಚನಕಾಂಡ 31:18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Deuteronomy 4:36 ಧರ್ಮೋಪದೇಶಕಾಂಡ 4:36ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
- Deuteronomy 5:4 ಧರ್ಮೋಪದೇಶಕಾಂಡ 5:4ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
- Deuteronomy 4:12–15 ಧರ್ಮೋಪದೇಶಕಾಂಡ 4:12–15ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ. ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು. ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು. ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
- Exodus 19:18–19 ವಿಮೋಚನಕಾಂಡ 19:18–19ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
Original words (Hebrew)
- words · H1697דָּבָר dâbâr
- spake · H1696דָבַר dâbar
- assembly · H6951קָהָל qâhâl
- mount · H2022הַר har
- midst · H8432תָּוֶךְ tâvek
- fire · H784אֵשׁ ʼêsh
- cloud · H6051עָנָן ʻânân
- darkness · H6205עֲרָפֶל ʻărâphel
- great · H1419גָּדוֹל gâdôwl
- voice · H6963קוֹל qôwl
- more · H3254יָסַף yâçaph
- wrote · H3789כָּתַב kâthab
- two · H8147שְׁנַיִם shᵉnayim
- tables · H3871לוּחַ lûwach
- stone · H68אֶבֶן ʼeben
- delivered · H5414נָתַן nâthan