Skip to content
ThuthiThuthiThuthi
Deuteronomy · chapter 5 · verse 23

Deuteronomy 5:23 in Kannada

(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)

(aa bettavu benkiyinda uriyuttiralaagi neevu kattaleyinda aa shabdavannu keli nimma gotra gala mukhyastharoo nimma hiriyaroo nanna balige bandu nanage)

Deuteronomy 5:23 in English

King James Version (KJV)
And it came to pass, when ye heard the voice out of the midst of the darkness, (for the mountain did burn with fire,) that ye came near unto me, [even] all the heads of your tribes, and your elders;
World English Bible (WEB)
When you heard the voice out of the middle of the darkness, while the mountain was burning with fire, you came near to me, even all the heads of your tribes, and your elders;
American Standard Version (ASV)
And it came to pass, when ye heard the voice out of the midst of the darkness, while the mountain was burning with fire, that ye came near unto me, even all the heads of your tribes, and your elders;
Bible in Basic English (BBE)
And after hearing the voice which came out of the dark while the mountain was burning with fire, all the heads of your tribes and your chiefs came to me,
Darby Translation (DBY)
And it came to pass, when ye heard the voice from the midst of the darkness, and the mountain burned with fire, that ye came near to me, all the heads of your tribes, and your elders;
Webster's Bible (WBS)
And it came to pass, when ye heard the voice from the midst of the darkness, (for the mountain did burn with fire,) that ye came near to me, [even] all the heads of your tribes, and your elders;
Young's Literal Translation (YLT)
'And it cometh to pass as ye hear the voice out of the midst of the darkness, and of the mountain burning with fire, that ye come near unto me, all the heads of your tribes, and your elders,

Read in context

  1. 21ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
  2. 22ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
  3. 23(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
  4. 24ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
  5. 25ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
Read all of Deuteronomy 5

Cross references

Original words (Hebrew)

Deuteronomy 5:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.