Deuteronomy · chapter 5 · verse 25
Deuteronomy 5:25 in Kannada
ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
Haagaadare eega naavu yaake saayabeku? Ee mahaaagniyu nishchayavaagi nammannu dahisibiduvadu; naavu innoo namma devaraada kartana shabdavannu kelidare saayutteve.
Deuteronomy 5:25 in English
- King James Version (KJV)
- Now therefore why should we die? for this great fire will consume us: if we hear the voice of the LORD our God any more, then we shall die.
- World English Bible (WEB)
- Now therefore, why should we die? For this great fire will consume us. If we hear the LORD our God’s voice any more, then we shall die.
- American Standard Version (ASV)
- Now therefore why should we die? for this great fire will consume us: if we hear the voice of Jehovah our God any more, then we shall die.
- Bible in Basic English (BBE)
- Why then is death to be our fate? For if the voice of the Lord our God comes to us any more, death will overtake us, and we will be burned up in this great fire.
- Darby Translation (DBY)
- And now, why should we die? for this great fire will consume us. If we hear the voice of Jehovah our God any more, we shall die.
- Webster's Bible (WBS)
- Now therefore why should we die? for this great fire will consume us: if we hear the voice of the LORD our God any more, then we shall die.
- Young's Literal Translation (YLT)
- 'And, now, why do we die? for consume us doth this great fire — if we add to hear the voice of Jehovah our God any more — then we have died.
Read in context
- 23(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
- 24ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
- 25ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
- 26ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
- 27ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
Cross references
- Deuteronomy 18:16 ಧರ್ಮೋಪದೇಶಕಾಂಡ 18:16ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
- Galatians 3:21–22 ಗಲಾತ್ಯದವರಿಗೆ 3:21–22ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು. ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- 2 Corinthians 3:7–9 2 ಕೊರಿಂಥದವರಿಗೆ 3:7–9ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ? ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- Deuteronomy 33:2 ಧರ್ಮೋಪದೇಶಕಾಂಡ 33:2ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.