Skip to content
ThuthiThuthiThuthi
Deuteronomy · chapter 5 · verse 27

Deuteronomy 5:27 in Kannada

ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.

Neene saviాpakke hogi namma devaraada kartanu heluvadannellaa keli namma devaraada kartanu ninage heliddannellaa neene namage helu; aaga naavu keli adannu maaduvevu endu helidiri.

Deuteronomy 5:27 in English

King James Version (KJV)
Go thou near, and hear all that the LORD our God shall say: and speak thou unto us all that the LORD our God shall speak unto thee; and we will hear [it], and do [it].
World English Bible (WEB)
Go near, and hear all that the LORD our God shall say, and tell us all that the LORD our God tells you; and we will hear it, and do it.”
American Standard Version (ASV)
Go thou near, and hear all that Jehovah our God shall say: and speak thou unto us all that Jehovah our God shall speak unto thee; and we will hear it, and do it.
Bible in Basic English (BBE)
Do you go near: and after hearing everything which the Lord our God has to say, give us an account of all he has said to you, and we will give ear, and do it.
Darby Translation (DBY)
Come thou near, and hear all that Jehovah our God will say; and speak thou to us all that Jehovah our God will speak to thee; and we will hear it, and do it.
Webster's Bible (WBS)
Go thou near, and hear all that the LORD our God shall say; and speak thou to us all that the LORD our God shall speak to thee; and we will hear [it] , and do [it] .
Young's Literal Translation (YLT)
Draw near thou, and hear all that which Jehovah our God saith, and thou, thou dost speak unto us all that which Jehovah our God speaketh unto thee, and we have hearkened, and done it.

Read in context

  1. 25ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
  2. 26ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
  3. 27ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
  4. 28ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.
  5. 29ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
Read all of Deuteronomy 5

Cross references

Original words (Hebrew)

Deuteronomy 5:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.