Skip to content
ThuthiThuthiThuthi
Deuteronomy · chapter 5 · verse 29

Deuteronomy 5:29 in Kannada

ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.

Avaru nanage bhayapattu nanna aajnyegalannellaa endendigoo kaikolluvantha hrudayavu avaralliddare eshto olledu; aaga avarigoo avara makkaligoo endem digoo olleyadaaguvadu.

Deuteronomy 5:29 in English

King James Version (KJV)
O that there were such an heart in them, that they would fear me, and keep all my commandments always, that it might be well with them, and with their children for ever!
World English Bible (WEB)
Oh that there were such a heart in them that they would fear me and keep all my commandments always, that it might be well with them and with their children forever!
American Standard Version (ASV)
Oh that there were such a heart in them, that they would fear me, and keep all my commandments always, that it might be well with them, and with their children for ever!
Bible in Basic English (BBE)
If only they had such a heart in them at all times, so that they might go in fear of me and keep my orders and that it might be well for them and for their children for ever!
Darby Translation (DBY)
Oh that there were such a heart in them, that they would fear me, and keep all my commandments continually, that it might be well with them and with their sons for ever!
Webster's Bible (WBS)
O that there were such a heart in them, that they would fear me, and keep all my commandments always, that it might be well with them, and with their children for ever!
Young's Literal Translation (YLT)
O that their heart had been thus to them, to fear Me, and to keep My commands all the days, that it may be well with them, and with their sons — to the age!

Read in context

  1. 27ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
  2. 28ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.
  3. 29ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
  4. 30ನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು.
  5. 31ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
Read all of Deuteronomy 5

Cross references

Original words (Hebrew)

Deuteronomy 5:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.