Skip to content
ThuthiThuthiThuthi
Deuteronomy · chapter 5 · verse 3

Deuteronomy 5:3 in Kannada

ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.

Kartanu aa odambadikeyannu namma pitrugala sangada alla, namma sangadave maadidanu. Naavellaroo eehottu illi jeevitaraagiddeve.

Deuteronomy 5:3 in English

King James Version (KJV)
The LORD made not this covenant with our fathers, but with us, [even] us, who [are] all of us here alive this day.
World English Bible (WEB)
The LORD didn’t make this covenant with our fathers, but with us, even us, who are all of us here alive today.
American Standard Version (ASV)
Jehovah made not this covenant with our fathers, but with us, even us, who are all of us here alive this day.
Bible in Basic English (BBE)
The Lord did not make this agreement with our fathers but with us, who are all living and present here today.
Darby Translation (DBY)
Not with our fathers did Jehovah make this covenant, but with us, [even] us, those [who are] here alive all of us this day.
Webster's Bible (WBS)
The LORD made not this covenant with our fathers, but with us, [even] us, who [are] all of us here alive this day.
Young's Literal Translation (YLT)
not with our fathers hath Jehovah made this covenant, but with us; we — these — here to-day — all of us alive.

Read in context

  1. 1ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
  2. 2ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.
  3. 3ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
  4. 4ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
  5. 5(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
Read all of Deuteronomy 5

Cross references

Original words (Hebrew)

Deuteronomy 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.