Skip to content
ThuthiThuthiThuthi
Deuteronomy · chapter 5 · verse 30

Deuteronomy 5:30 in Kannada

ನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು.

Neenu hogi avarige--nimma deregalige tirugikollabeku endu helu.

Deuteronomy 5:30 in English

King James Version (KJV)
Go say to them, Get you into your tents again.
World English Bible (WEB)
“Go tell them, ‘Return to your tents.’
American Standard Version (ASV)
Go say to them, Return ye to your tents.
Bible in Basic English (BBE)
Now say to them, Go back to your tents.
Darby Translation (DBY)
Go, say unto them, Get you into your tents again.
Webster's Bible (WBS)
Go, say to them, Return to your tents again.
Young's Literal Translation (YLT)
'Go, say to them, Turn back for yourselves, to your tents;

Read in context

  1. 28ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.
  2. 29ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
  3. 30ನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು.
  4. 31ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
  5. 32ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
Read all of Deuteronomy 5

Original words (Hebrew)

Deuteronomy 5:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.